ಮುಖ್ಯ ಚುನಾವಣಾ ಆಯುಕ್ತರಾಗಿ ಅಧಿಕಾರ ಸ್ವೀಕರಿಸಿದ ಜ್ಞಾನೇಶಕುಮಾರ
ನವದೆಹಲಿ: ಮಂಗಳವಾರ ನಿವೃತ್ತಿ ಹೊಂದಿದ ರಾಜೀವಕುಮಾರ ಅವರ ಬದಲಿಗೆ ನೂತನ ಮುಖ್ಯ ಚುನಾವಣಾ ಆಯುಕ್ತರನ್ನಾಗಿ ನೇಮಕಗೊಂಡಿದ್ದ ಜ್ಞಾನೇಶಕುಮಾರ ಬುಧವಾರ ಅಧಿಕಾರ ವಹಿಸಿಕೊಂಡರು. ಹರಿಯಾಣ ಕೇಡರ್‌ನ ಮಾಜಿ ಐಎಎಸ್ ಅಧಿಕಾರಿ ವಿವೇಕ ಸಿಂಗ್ ಜೋಶಿ ಅವರು ಚುನಾವಣಾ ಆಯುಕ್ತರಾಗಿ ಅಧಿಕಾರ ವಹಿಸಿಕೊಂಡರು. ಮಾರ್ಚ್ 2024 ರಿಂದ ಚುನಾವಣಾ ಆಯುಕ್ತರಾಗಿದ್ದ ಜ್ಞಾನೇಶಕುಮಾರ ಅವರಿಗೆ ಸೋಮವಾರ ಮುಖ್ಯ ಚುನಾವಣಾ ಆಯುಕ್ತರಾಗಿ … Continued