ಎಸ್‌ಐಆರ್‌ ವಿವಾದ : ಜ್ಞಾನೇಶಕುಮಾರ ರಾಜೀನಾಮೆಗೆ ಒತ್ತಾಯ; ದೇಶ ಹಿತಕ್ಕಾಗಿ ಸತ್ಯ ಹೇಳಿ ಎಂದ ರಾಹುಲ್‌ ಗಾಂಧಿ

ನವದೆಹಲಿ: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (Special Intensive Revision-SIR) ಸೇರಿದಂತೆ ಹಲವು ವಿಷಯಗಳಲ್ಲಿ ಚುನಾವಣಾ ಆಯುಕ್ತರ ಆಕ್ಷೇಪಣೆಗಳನ್ನು ಕಡೆಗಣಿಸಲಾಗುತ್ತಿದೆ ಎಂಬ ವರದಿಗಳ ಬೆನ್ನಲ್ಲೇ, ಲೋಕಸಭೆಯ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಅವರು ಬಿಜೆಪಿ ಹಾಗೂ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಮತಗಳ ಕಳವು ನಡೆಯುತ್ತಿದ್ದು, ಅದರ … Continued

ಮೇ 30ರಿಂದ ಕರ್ನಾಟಕ ಸೇರಿ 16 ರಾಜ್ಯಗಳಲ್ಲಿ 3ನೇ ಹಂತದ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ (SIR)

ನವದೆಹಲಿ: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR)ಯ ಮೂರನೇ ಹಂತ ಆರಂಭಿಸುವುದಾಗಿ ಕೇಂದ್ರ ಚುನಾವಣಾ ಆಯೋಗ ಮಾಹಿತಿ ನೀಡಿದೆ. ಕೇಂದ್ರ ಚುನಾವಣಾ ಆಯೋಗದ ಮುಖ್ಯಸ್ಥ ಜ್ಞಾನೇಶಕುಮಾರ (Gyanesh Kumar) ಗುರುವಾರ ಕರ್ನಾಟಕ ಸೇರಿದಂತೆ 16 ರಾಜ್ಯಗಳು ಹಾಗೂ ಮೂರು ಕೇಂದ್ರಾಡಳಿತ ಪ್ರದೇಶಗಳಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹಂತ-3 ಪ್ರಕ್ರಿಯೆಯನ್ನು ಆರಂಭಿಸಲಾಗುವುದು … Continued

ಮುಖ್ಯ ಚುನಾವಣಾ ಆಯುಕ್ತರಾಗಿ ಅಧಿಕಾರ ಸ್ವೀಕರಿಸಿದ ಜ್ಞಾನೇಶಕುಮಾರ

ನವದೆಹಲಿ: ಮಂಗಳವಾರ ನಿವೃತ್ತಿ ಹೊಂದಿದ ರಾಜೀವಕುಮಾರ ಅವರ ಬದಲಿಗೆ ನೂತನ ಮುಖ್ಯ ಚುನಾವಣಾ ಆಯುಕ್ತರನ್ನಾಗಿ ನೇಮಕಗೊಂಡಿದ್ದ ಜ್ಞಾನೇಶಕುಮಾರ ಬುಧವಾರ ಅಧಿಕಾರ ವಹಿಸಿಕೊಂಡರು. ಹರಿಯಾಣ ಕೇಡರ್‌ನ ಮಾಜಿ ಐಎಎಸ್ ಅಧಿಕಾರಿ ವಿವೇಕ ಸಿಂಗ್ ಜೋಶಿ ಅವರು ಚುನಾವಣಾ ಆಯುಕ್ತರಾಗಿ ಅಧಿಕಾರ ವಹಿಸಿಕೊಂಡರು. ಮಾರ್ಚ್ 2024 ರಿಂದ ಚುನಾವಣಾ ಆಯುಕ್ತರಾಗಿದ್ದ ಜ್ಞಾನೇಶಕುಮಾರ ಅವರಿಗೆ ಸೋಮವಾರ ಮುಖ್ಯ ಚುನಾವಣಾ ಆಯುಕ್ತರಾಗಿ … Continued

ನೂತನ ಮುಖ್ಯ ಚುನಾವಣಾ ಆಯುಕ್ತರಾಗಿ ಜ್ಞಾನೇಶಕುಮಾರ ನೇಮಕ

ನವದೆಹಲಿ: 1988ರ ಬ್ಯಾಚ್‌ ಐಎಎಸ್ ಅಧಿಕಾರಿ ಜ್ಞಾನೇಶಕುಮಾರ ಅವರನ್ನು ಮುಖ್ಯ ಚುನಾವಣಾ ಆಯುಕ್ತರಾಗಿ ಸೋಮವಾರ ನೇಮಕ ಮಾಡಲಾಗಿದೆ. ಅವರು ಚುನಾವಣಾ ಆಯುಕ್ತರಾಗಿ ಕಾರ್ಯನಿರ್ವಹಿಸುತ್ತಿದ್ದರು. ಪ್ರಧಾನಿ ಮಂತ್ರಿ ನರೇಂದ್ರ ಮೋದಿ, ಕಾನೂನು ಸಚಿವ ಅರ್ಜುನ ಮೇಘವಾಲ್ ಮತ್ತು ವಿಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಮುಖ್ಯ ಚುನಾವಣೆ ಆಯುಕ್ತರನ್ನು ಆಯ್ಕೆ ಮಾಡುವ ಸಭೆ ನಡೆದ ಕೆಲವೇ ಗಂಟೆಗಳ … Continued