ಎಸ್‌ಐಆರ್‌ ವಿವಾದ: ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶಕುಮಾರ ವಿರುದ್ಧ ಸುಪ್ರೀಂ ಕೋರ್ಟ್‌ನಲ್ಲಿ ಪಿಐಎಲ್‌

ನವದೆಹಲಿ: ಚುನಾವಣಾ ಆಯೋಗದ ನಿರ್ಧಾರ ಕೈಗೊಳ್ಳುವ ಪ್ರಕ್ರಿಯೆಯನ್ನು ಸುತ್ತುವರಿದಿರುವ ತೀವ್ರ ವಿವಾದದ ನಡುವೆಯೇ, ಮುಖ್ಯ ಚುನಾವಣಾ ಆಯುಕ್ತ (CEC) ಜ್ಞಾನೇಶಕುಮಾರ ವಿರುದ್ಧ ಸುಪ್ರೀಂ ಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ (PIL) ಸಲ್ಲಿಕೆಯಾಗಿದೆ. ಚುನಾವಣಾ ಆಯೋಗದ ಕೆಲವು ಮಹತ್ವದ ನಿರ್ಧಾರಗಳ ಕುರಿತು ಮಾಧ್ಯಮಗಳಲ್ಲಿ ಪ್ರಕಟವಾದ ವರದಿಗಳನ್ನು ಆಧಾರವಾಗಿಟ್ಟುಕೊಂಡು ಈ ಅರ್ಜಿಯನ್ನು ವಕೀಲ ಶೈಲೇಂದ್ರ ಮಣಿ ತ್ರಿಪಾಠಿ ಸಲ್ಲಿಸಿದ್ದಾರೆ. … Continued