ಜ್ಞಾನವಾಪಿ ಆವರಣದಲ್ಲಿ ಎಎಸ್‌ಐ ಸರ್ವೆಗೆ ಅನುಮತಿ: ಮಸೀದಿ ಸಮಿತಿ ಮನವಿ ವಜಾಗೊಳಿಸಿದ ಅಲಹಾಬಾದ್ ಹೈಕೋರ್ಟ್

ನವದೆಹಲಿ: ಗ್ಯಾನವಾಪಿ ಮಸೀದಿಯನ್ನು ದೇವಾಲಯದ ಮೇಲೆ ನಿರ್ಮಿಸಲಾಗಿದೆಯೇ ಎಂದು ನಿರ್ಧರಿಸಲು ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆ (ಎಎಸ್‌ಐ) ಜ್ಞಾನವಾಪಿ ಆವರಣದಲ್ಲಿ ಸಮೀಕ್ಷೆಯನ್ನು ಮುಂದುವರೆಸಲಿದೆ ಎಂದು ಅಲಹಾಬಾದ್ ಹೈಕೋರ್ಟ್ ಇಂದು, ಗುರುವಾರ ( ಆಗಸ್ಟ್‌ ೩) ತೀರ್ಪು ನೀಡಿದೆ ಹಾಗೂ ಇದು ನ್ಯಾಯದ ಹಿತದೃಷ್ಟಿಯಲ್ಲಿದೆ ಎಂದು ಹೇಳಿದೆ. ಕಳೆದ ತಿಂಗಳು ಮಸೀದಿ ಆವರಣದಲ್ಲಿ ವೈಜ್ಞಾನಿಕ ಸಮೀಕ್ಷೆ ನಡೆಸುವಂತೆ … Continued