ವಾರಾಣಸಿ ನ್ಯಾಯಾಲಯಕ್ಕೆ ಜ್ಞಾನವಾಪಿ ಮಸೀದಿ ಸಮೀಕ್ಷಾ ವರದಿ ಸಲ್ಲಿಕೆ
ವಾರಾಣಸಿ: ಕಾಶಿ ವಿಶ್ವನಾಥ ದೇವಸ್ಥಾನ-ಜ್ಞಾನವಾಪಿ ಮಸೀದಿ ಸಂಕೀರ್ಣದ ವಿಡಿಯೋಗ್ರಾಫಿಕ್ ಸಮೀಕ್ಷೆ ನಡೆಸಲು ವಾರಣಾಸಿಯ ನ್ಯಾಯಾಲಯ ನೇಮಿಸಿದ ಆಯೋಗವು ಮೇ 19 ರಂದು, ಗುರುವಾರ ತನ್ನ ವರದಿಯನ್ನು ಸಲ್ಲಿಸಿದೆ ಎಂದು ವಕೀಲರು ಹೇಳಿದ್ದಾರೆ. ಜಿಲ್ಲಾ ಸಿವಿಲ್ ನ್ಯಾಯಾಧೀಶ ರವಿಕುಮಾರ್ ದಿವಾಕರ್ ಅವರ ನ್ಯಾಯಾಲಯಕ್ಕೆ ಮೇ 14, 15 ಮತ್ತು 16 ರಂದು ನಡೆದ ಸರ್ವೆ ಕಾರ್ಯದ ವರದಿಯನ್ನು … Continued