ಎಚ್ಡಿಕೆ ಆಸ್ಪತ್ರೆಯಿಂದ ಬಿಡುಗಡೆ
ಬೆಂಗಳೂರು : ಕೊರೊನಾ ಸೋಂಕಿನಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಗುಣಮುಖರಾಗಿ ಮನೆಗೆ ಮರಳಿದ್ದಾರೆ. ಬನ್ನೇರುಘಟ್ಟ ರಸ್ತೆಯಲ್ಲಿರುವ ಅಪೊಲೊ ಆಸ್ಪತ್ರೆಯಲ್ಲಿ ಕೆಲದಿನಗಳಿಂದ ಚಿಕಿತ್ಸೆ ಅವರು ಚಿಕಿತ್ಸೆ ಪಡೆಯುತ್ತಿದ್ದರು. ಶನಿವಾರ ಮಧ್ಯಾಹ್ನ ಆಸ್ಪತ್ರೆಯಿಂದ ಬಿಡುಗಡೆಯಾಗಿ ಮನೆಗೆ ತೆರಳಿದ್ದಾರೆ. ನಿಮ್ಮೆಲ್ಲರ ಪ್ರೀತಿ, ಅಕ್ಕರೆ, ಪ್ರಾರ್ಥನೆಯ ಫಲವಾಗಿ ನಾನು ಕೊರೊನಾ ಸೋಂಕಿನಿಂದ ಚೇತರಿಸಿಕೊಂಡು ಆಸ್ಪತ್ರೆಯಿಂದ ಮನೆಗೆ … Continued