ರಾಜ್ಯದಲ್ಲಿ ಹೊಸದಾಗಿ ನಿರ್ಮಿಸುವ ಬಹುಮಹಡಿ ಕಟ್ಟಡಗಳಿಗೆ 1%ರಷ್ಟು ಫೈರ್ ಸೆಸ್ : ಸಚಿವ ಸಂಪುಟ ತೀರ್ಮಾನ

ಬೆಂಗಳೂರು: ರಾಜ್ಯಾದ್ಯಂತ ಹೊಸದಾಗಿ ನಿರ್ಮಾಣವಾಗುತ್ತಿರುವ ಬಹುಮಹಡಿ ಕಟ್ಟಡಗಳಿಗೆ ಶೇ1ರಷ್ಟು ಫೈರ್ ಸೆಸ್ ವಿಧಿಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ.‌ ಈ ಸಂಬಂಧ ಕರ್ನಾಟಕ ರಾಜ್ಯ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆಯ ದಿ ಕರ್ನಾಟಕ ಫೈರ್‌ ಫೋರ್ಸ್‌ ಆಕ್ಟ್‌ (The Karnataka Fire Force Act) 1964ಕ್ಕೆ ತಿದ್ದುಪಡಿ ತರಲು ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ … Continued

ಫಕೀರ ದಿಂಗಾಲೇಶ್ವರ ಸ್ವಾಮೀಜಿ ರಾಷ್ಟ್ರಮಟ್ಟದಲ್ಲಿ ಶಿರಹಟ್ಟಿ ಫಕೀರೇಶ್ವರ ಮಠದ ಕೀರ್ತಿ ಬೆಳಗಲಿ:ಎಚ್‌ ಕೆ ಪಾಟೀಲ

ಗದಗ: ಶಿರಹಟ್ಟಿ ಫಕೀರೇಶ್ವರ ಮಠದ ಪರಂಪರೆಯಲ್ಲಿ ಸಾಗಿ ಉತ್ತರೋತ್ತರ ಅಭಿವೃದ್ದಿ ಕಾರ್ಯಗಳ ಮೂಲಕ ಶ್ರೀಮಠದ ಕೀರ್ತಿಯನ್ನು ರಾಷ್ಟ್ರಮಟ್ಟಕ್ಕೆ ಕೊಂಡೊಯ್ಯುವ ನಿಟ್ಟಿನಲ್ಲಿ ನಾಡಿನ ಜನತೆಯ ಚಿತ್ತ ಶ್ರೀಮಠದ ಉತ್ತರಾಧಿಕಾರಿ ಫಕೀರ ದಿಂಗಾಲೇಶ್ವರ ಸ್ವಾಮೀಜಿ ಅವರತ್ತ ನೆಟ್ಟಿದೆ ಎಂದು ಶಾಸಕ ಹಾಗೂ ಮಾಜಿ ಸಚಿವ ಎಚ್.ಕೆ. ಪಾಟೀಲ ಹೇಳಿದರು. ಜಿಲ್ಲೆಯ ಶಿರಹಟ್ಟಿ ತಾಲೂಕು ಕೇಂದ್ರದ ಫಕೀರೇಶ್ವರ ಸಂಸ್ಥಾನಮಠಕ್ಕೆ ಬುಧವಾರ … Continued