ಇಸ್ರೇಲ್​ನಲ್ಲಿ ಕಾಲ್ತುಳಿತದಿಂದ 44 ಜನರು ಸಾವು

ನವ ದೆಹಲಿ: ಇಸ್ರೇಲ್​ನಲ್ಲಿ ನಡೆದ ಧಾರ್ಮಿಕ ಉತ್ಸವ ನಡೆದ ವೇಳೆ ಕಾಲ್ತುಳಿತಕ್ಕೊಳಗಾಗಿ 44ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದಾರೆ ಎಂದು ಅಲ್ಲಿನ ಮಾಧ್ಯಮಗಳು ವರದಿ ಮಾಡಿವೆ. ಇಸ್ರೇಲ್​ನಲ್ಲಿ ನಡೆಯುತ್ತಿದ್ದ ಬೋನ್​ಫೈರ್ ಉತ್ಸವದ ವೇಳೆ ಕಾಲ್ತುಳಿತದಿಂದ 44ಕ್ಕೂ ಅಧಿಕ ಜನರು ಸಾವನ್ನಪ್ಪಿರುವುದು ದೊಡ್ಡ ದುರಂತ ಎಂದು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆಟನ್ಯಹು ಸಂತಾಪ ಸೂಚಿಸಿದ್ದಾರೆ. ಈ ದುರಂತದಲ್ಲಿ 44ಕ್ಕೂ … Continued