ಕರ್ನಾಟಕದಲ್ಲಿ 4 ಸಾವಿರ ದಾಟಿದ H1N1 ಸೋಂಕು
ಬೆಂಗಳೂರು : ಕರ್ನಾಟಕದಲ್ಲಿ ಎಚ್1ಎನ್1 (H1N1)ಸೋಂಕಿನ ಪ್ರಕರಣಗಳು ಗಣನೀಯವಾಗಿ ಏರಿಕೆಯಾಗಿದ್ದು, ಸೋಂಕಿತರ ಸಂಖ್ಯೆ 4,000ರ ಗಡಿ ದಾಟಿದೆ. ಹೆಚ್ಚುತ್ತಿರುವ ಪ್ರಕರಣಗಳ ಹಿನ್ನೆಲೆಯಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪರಿಸ್ಥಿತಿಯ ಸಮಗ್ರ ಪರಿಶೀಲನೆಗೆ ಮುಂದಾಗಿದ್ದು, ಮುನ್ನೆಚ್ಚರಿಕಾ ಕ್ರಮಗಳನ್ನು ಮತ್ತಷ್ಟು ಬಿಗಿಗೊಳಿಸಲು ಸೂಚನೆ ನೀಡಿದೆ. ಹವಾಮಾನ ಬದಲಾವಣೆ ಹಾಗೂ ನಿರಂತರ ಮಳೆಯ ಹಿನ್ನೆಲೆಯಲ್ಲಿ ವೈರಲ್ ಸೋಂಕುಗಳು ವೇಗವಾಗಿ … Continued