ಕರ್ನಾಟಕದಲ್ಲಿ ಮೂರು ವರ್ಷದಲ್ಲಿ 571 ಬಾಲ್ಯ ವಿವಾಹ

ಬೆಂಗಳೂರು: ಕರ್ನಾಟಕದಲ್ಲಿ ಮೂರು ವರ್ಷದಲ್ಲಿ 571 ಬಾಲ್ಯ ವಿವಾಹಗಳು ನಡೆದಿವೆ ಎಂದು ರಾಜ್ಯ ಸರ್ಕಾರ ಮಾಹಿತಿ ನೀಡಿದೆ. ಮಂಡ್ಯ ಜಿಲ್ಲೆಯಲ್ಲಿ ಅತ್ಯಧಿಕ ಬಾಲ್ಯ ವಿವಾಹ ಪ್ರಕರಣಗಳು ದಾಖಲಾಗಿವೆ ಎಂದು ವಿಧಾನ ಪರಿಷತ್‌ ವಿರೋಧ ಪಕ್ಷದ ಉಪ ನಾಯಕ ಕೆ. ಗೋವಿಂದರಾಜ್ ಪ್ರಶ್ನೆಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವ ಹಾಲಪ್ಪ ಆಚಾರ್ ಉತ್ತರ ನೀಡಿದ್ದಾರೆ. 2018-19 … Continued