ಹಳದೀಪುರ: ಬೈಕ್‌-ಸಾರಿಗೆ ಬಸ್‌ ಡಿಕ್ಕಿ, ಬೈಕ್‌ ಸವಾರ ಸಾವು

posted in: ರಾಜ್ಯ | 0

ಹೊನ್ನಾವರ : ತಾಲೂಕಿನ ಹಳದೀಪುರದ ನವಿಲಗೋಣ ಕ್ರಾಸ್ ಬಳಿ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಸಾರಿಗೆ ಬಸ್ -ಬೈಕ್ ಡಿಕ್ಕಿಯಾಗಿ ಬೈಕ್‌ ಸವಾರ ಸಾವಿಗೀಡಾದ ಘಟನೆ ಭಾನುವಾರ ಮಧ್ಯಾಹ್ನ ಸಂಭವಿಸಿದ ವರದಿಯಾಗಿದೆ. ಸಾರಿಗೆ ಇಲಾಖೆಯ ಬಸ್ ಡಿಕ್ಕಿ ಹೊಡೆದ ರಭಸಕ್ಕೆ ಬೈಕ್ ಸವಾರ ಮೃತಪಟ್ಟಿದ್ದು ಬೈಕ್‌ ನುಜ್ಜುಗುಜ್ಜಾಗಿದೆ. ಮೃತ ಬೈಕ್ ಸವಾರನನ್ನು ಸಂಕೊಳ್ಳಿಯ ಗಣಪತಿ ಅನಂತ … Continued