ಶಿವಾಜಿ -ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಪುತ್ಥಳಿಗಳಿಗೆ ಅಪಮಾನ ಖಂಡಿಸಿ ನಾಳೆ ಹಳಿಯಾಳ ಬಂದ್‌

ಹಳಿಯಾಳ : ಹಿಂದವಿ ಸ್ವರಾಜ್ಯ ಸಂಸ್ಥಾಪಕ ಛತ್ರಪತಿ ಶಿವಾಜಿ ಮಹಾರಾಜ ಹಾಗೂ ಕ್ರಾಂತಿ ವೀರ ಸಂಗೋಳ್ಳಿ ರಾಯಣ್ಣ ಪುತ್ಥಳಿಗಳಿಗೆ ಅಪಮಾನ ಮಾಡಿರುವುದನ್ನು ಹಾಗೂ ಮಹಾರಾಷ್ಟ್ರದಲ್ಲಿ ಕನ್ನಡ ಧ್ವಜವನ್ನು ಸುಟ್ಟಿರುವುದನ್ನು ಖಂಡಿಸಿ ಸೋಮವಾರ ಹಳಿಯಾಳ ಸ್ವಯಂಪ್ರೇರಿತ ಬಂದ್‌ಗೆ ಕರೆ ನೀಡಲಾಗಿದೆ. ಪಟ್ಟಣದ ಮರಾಠಾ ಭವನದಲ್ಲಿ ಶನಿವಾರ ಮತ್ತು ಭಾನುವಾರ ಸಾಯಂಕಾಲ ಎರಡು ದಿನಗಳು ನಡೆದ ಸುದೀರ್ಘ ಚರ್ಚೆಯ … Continued