‘ವ್ಯಾಪಾರಕ್ಕೆ ಧಕ್ಕೆಯಾಗಬಾರದು’ : ಎಸ್‌ಐಆರ್ ಪ್ರತಿಭಟನೆ ನಿಲ್ಲಿಸಲು ರಾಹುಲ್ ಗಾಂಧಿಗೆ ವರ್ತಕರ ಒತ್ತಾಯ ; ಪ್ರಧಾನಿ ಮಧ್ಯಪ್ರವೇಶಕ್ಕೆ ಆಗ್ರಹ

ನವದೆಹಲಿ: ದೇಶದ ವಿವಿಧೆಡೆ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್‌) ವಿರೋಧಿಸಿ ನಡೆಯುತ್ತಿರುವ ರಾಜಕೀಯ ಪ್ರತಿಭಟನೆಗಳ ನಡುವೆಯೇ, ಹಬ್ಬದ ಋತುವಿನಲ್ಲಿ ವ್ಯಾಪಾರ ವಹಿವಾಟಿಗೆ ಅಡ್ಡಿಯಾಗುವ ಆತಂಕ ವ್ಯಕ್ತಪಡಿಸಿರುವ ದೇಶದ ವಿವಿಧ ವ್ಯಾಪಾರಿ ಹಾಗೂ ಉದ್ಯಮ ಸಂಘಟನೆಗಳು, ಲೋಕಸಭೆಯ ವಿಪಕ್ಷದ ನಾಯಕ ರಾಹುಲ್‌ ಗಾಂಧಿ, ಪ್ರಧಾನಿ ನರೇಂದ್ರ ಮೋದಿ ಮತ್ತು ಭಾರತದ ಮುಖ್ಯ ನ್ಯಾಯಮೂರ್ತಿ ಅವರಿಗೆ … Continued

ಸೈಬರ್ ವಂಚನೆ ಹೆಚ್ಚುವ ಆತಂಕ : ವಾಟ್ಸ್ಆಪ್ ಹೊಸ ‘ಯೂಸರ್‌ನೇಮ್’ ಸೇವೆಗೆ ಸರ್ಕಾರದ ತಾತ್ಕಾಲಿಕ ತಡೆ ; ಸ್ಪಷ್ಟನೆಗೆ ಮೆಟಾಕ್ಕೆ ನೋಟಿಸ್‌

ನವದೆಹಲಿ: ಭಾರತದಲ್ಲಿ ವಾಟ್ಸ್ಆಪ್ ತನ್ನ ಹೊಸ ‘ಯೂಸರ್‌ನೇಮ್’ (Username) ವೈಶಿಷ್ಟ್ಯವನ್ನು ಜಾರಿಗೊಳಿಸುವ ಪ್ರಕ್ರಿಯೆಗೆ ಕೇಂದ್ರ ಸರ್ಕಾರ ತಾತ್ಕಾಲಿಕವಾಗಿ ತಡೆ ನೀಡಿದ್ದು, ಈ ಕುರಿತು ಮೂರು ದಿನಗಳೊಳಗೆ ಸಮಗ್ರ ವಿವರಣೆ ನೀಡುವಂತೆ ಮೆಟಾಗೆ (Meta) ನೋಟಿಸ್ ಜಾರಿ ಮಾಡಿದೆ. ಸರ್ಕಾರದ ಜೊತೆ ನಡೆಯುವ ಸಮಾಲೋಚನೆ ಪೂರ್ಣಗೊಳ್ಳುವವರೆಗೆ ಭಾರತದಲ್ಲಿ ಈ ವೈಶಿಷ್ಟ್ಯವನ್ನು ಜಾರಿಗೊಳಿಸಬಾರದು ಎಂದು ಕೂಡ ಸ್ಪಷ್ಟ ಸೂಚನೆ … Continued

ಭಾರತ ಸೇರಿ 14 ದೇಶಗಳಿಗೆ ತಾತ್ಕಾಲಿಕವಾಗಿ ವೀಸಾ ಸ್ಥಗಿತಗೊಳಿಸಿದ ಸೌದಿ ಸೌದಿ ಅರೇಬಿಯಾ

ರಿಯಾದ್‌: ಈ ಬಾರಿ ಹಜ್‌ ಯಾತ್ರೆ ಸಮೀಪಿಸುತ್ತಿದ್ದಂತೆ ಸೌದಿ ಅರೇಬಿಯಾವು ಭಾರತ, ಪಾಕಿಸ್ತಾನ ಮತ್ತು ಬಾಂಗ್ಲಾದೇಶ ಸೇರಿದಂತೆ 14 ದೇಶಗಳ ನಾಗರಿಕರಿಗೆ ವೀಸಾ ನೀಡುವುದನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದೆ. ಸರಿಯಾದ ನೋಂದಣಿ ಹಾಗೂ ದಾಖಲೆ ಇಲ್ಲದ ವ್ಯಕ್ತಿಗಳು ಹಜ್ ಯಾತ್ರೆ ಮಾಡಲು ಪ್ರಯತ್ನಿಸುವುದನ್ನು ತಡೆಯಲು ಈ ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಲಾಗಿದೆ. ಭಾರತ, ಪಾಕಿಸ್ತಾನ, ಬಾಂಗ್ಲಾದೇಶ, ಈಜಿಪ್ಟ್, … Continued