ಮುಳುಗಡೆಯಾದ ವಿಶ್ವವಿಖ್ಯಾತ ಹಂಪಿ ಸ್ಮಾರಕಗಳು
ಹೊಸಪೇಟೆ : ಇಲ್ಲಿನ ತುಂಗಭದ್ರಾ ಜಲಾಶಯದಿಂದ ಭಾನುವಾರ ಹೆಚ್ಚುವರಿ ನೀರನ್ನು ನದಿಗೆ ಹರಿಸಿದ ಪರಿಣಾಮ ವಿಶ್ವವಿಖ್ಯಾತ ಹಂಪಿಯ ಅನೇಕ ಐತಿಹಾಸಿಕ ಸ್ಮಾರಕಗಳು ಮುಳುಗಡೆಯಾಗಿದೆ. ವಿಜಯನಗರ ಜಿಲ್ಲೆಯ ಹೊಸಪೇಟೆಯಲ್ಲಿರುವ ತುಂಗಭದ್ರಾ ಜಲಾಶಯ ಭರ್ತಿಗೆ ಕೆಲವೇ ಅಡಿಗಳು ಬಾಕಿ ಇದ್ದು, ಮುಂಜಾಗ್ರತಾ ಕ್ರಮವಾಗಿ ತುಂಗಭದ್ರಾ ಜಲಾಶಯದ 12 ಕ್ರಸ್ಟ್ ಗೇಟ್ಗಳ ಮೂಲಕ ಸದ್ಯ 36,217 ಕ್ಯೂಸೆಕ್ ನೀರನ್ನು ಹರಿಬಿಡಲಾಗುತ್ತಿದೆ. … Continued