ಶಿವಮೊಗ್ಗ : ಪಶುವೈದ್ಯೆ ಸಾವಿಗೆ ಕಾರಣವಾಗಿದ್ದ ನೀರಾನೆ ಸಾವು

ಶಿವಮೊಗ್ಗ: ಸಮೀಪದ ತ್ಯಾವರೆಕೊಪ್ಪದ ಟೈಗರ್ ಅಂಡ್ ಲಯನ್ ಸಫಾರಿಯಲ್ಲಿ 12 ವರ್ಷದ ಹೆಣ್ಣು ನೀರಾನೆ ‘ಹಂಸಿನಿ’ ಮಂಗಳವಾರ ಮೃತಪಟ್ಟಿದೆ ಎಂದು ವರದಿಯಾಗಿದೆ. ಇದೇ ನೀರಾನೆ ಮಾರ್ಚ್ 19ರಂದು ಮೃಗಾಲಯದ ಪಶುವೈದ್ಯ ತರಬೇತಿ ವಿದ್ಯಾರ್ಥಿನಿ ಸಮೀಕ್ಷಾ ರೆಡ್ಡಿ (27) ಅವರ ಸಾವಿಗೆ ಕಾರಣವಾಗಿತ್ತು. ಕಳೆದ ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ 12 ವರ್ಷದ ಹೆಣ್ಣು ನೀರಾನೆ (Hippopotamus) … Continued