ವೀಡಿಯೊ | ಯೂಟ್ಯೂಬ್‌ ನಲ್ಲಿ 500 ಕೋಟಿ ವೀಕ್ಷಣೆ ಕಂಡ ‘ಶ್ರೀ ಹನುಮಾನ್ ಚಾಲೀಸಾ’ ; ಡಿಜಿಟಲ್ ಲೋಕದಲ್ಲಿ ಇತಿಹಾಸ ಸೃಷ್ಟಿ

ನವದೆಹಲಿ: ಟಿ-ಸೀರೀಸ್ (T-series) ನ ಭಕ್ತಿಗೀತೆ, ‘ಶ್ರೀ ಹನುಮಾನ್ ಚಾಲೀಸಾ’ (Shree Hanuman Chalisa) ಇತಿಹಾಸ ನಿರ್ಮಿಸಿದೆ. ‘ಶ್ರೀ ಹನುಮಾನ್ ಚಾಲೀಸಾ’ವು ಯೂಟ್ಯೂಬ್‌ನಲ್ಲಿ 5 ಬಿಲಿಯನ್ (500 ಕೋಟಿ) ವೀಕ್ಷಣೆಗಳನ್ನು ಗಳಿಸಿದ ಭಾರತದ ಮೊದಲ ವೀಡಿಯೊಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಗುಲ್ಶನ್ ಕುಮಾರ ಅವರ ಈ ಹನುಮಾನ್ ಚಾಲೀಸಾವು ಸಾರ್ವಕಾಲಿಕವಾಗಿ ಹೆಚ್ಚು ವೀಕ್ಷಿಸಲ್ಪಟ್ಟ ವೀಡಿಯೊಗಳ ಸಾಲಿನಲ್ಲಿ ಸ್ಥಾನ … Continued

ಹನುಮಾನ್ ಚಾಲೀಸಾ ಹಾಕಿದ್ದಕ್ಕೆ ಹಲ್ಲೆ ನಡೆದಿಲ್ಲ : ಸಚಿವ ದಿನೇಶ ಗುಂಡೂರಾವ್ ಸ್ಪಷ್ಟನೆ

ಬೆಂಗಳೂರು: ಬೆಂಗಳೂರಿನ ನಗರತಪೇಟೆಯಲ್ಲಿ ಲೌಡ್‌ ಸ್ಪೀಕರಿನಲ್ಲಿ ಹನುಮಾನ್ ಜಾಲೀಸಾ ಹಾಕಿದ್ದಕ್ಕೆ ಮೊಬೈಲ್ ಸ್ಪೇರ್ ಪಾರ್ಟ್ಸ್ ಅಂಗಡಿಯ ಮಾಲೀಕನ ಮೇಲೆ ಹಲ್ಲೆ ನಡೆಸಲಾಗಿದೆ ಎಂಬ ಪ್ರಕರಣದ ಬಗ್ಗೆ ಸಚಿವ ದಿನೇಶ ಗುಂಡೂರಾವ್ ಸ್ಪಷ್ಟನೆ ನೀಡಿದ್ದು, ಹನುಮಾನ್ ಚಾಲೀಸಾ ಹಾಕಿದ್ದಕ್ಕೆ ಹಲ್ಲೆ ನಡೆದದ್ದಲ್ಲ ಎಂದು ತಿಳಿಸಿದ್ದಾರೆ. ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಅವರು, ಪ್ರಚೋದನೆಗೆ ಒಳಗಾಗದೆ ವಿವೇಚನೆಯಿಂದ ಯೋಚಿಸಿ. … Continued

ಇಂದಿನಿಂದ ಮುಂಜಾನೆ 5 ಗಂಟೆಗೆ ದೇವಸ್ಥಾನಗಳಲ್ಲಿ ಧ್ವನಿವರ್ಧಕಗಳಲ್ಲಿ ಹನುಮಾನ್ ಚಾಲೀಸಾ, ಸುಪ್ರಭಾತ : ಮುತಾಲಿಕ್

ಮಂಡ್ಯ: ಮಸೀದಿಗಳಲ್ಲಿ ಅಳವಡಿಸಲಾಗಿರುವ ಧ್ವನಿವರ್ಧಕಗಳ ವಿರುದ್ಧ ರಾಜ್ಯ ಸರ್ಕಾರ ಕ್ರಮ ಕೈಗೊಳ್ಳುವಲ್ಲಿ ವಿಫಲವಾಗಿದೆ ಎಂದು ಆರೋಪಿಸಿರುವ ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ ಮುತಾಲಿಕ್ ಅವರು ಮೇ 9ರಿಂದ ಬೆಳಗ್ಗೆ 5 ಗಂಟೆಗೆ ಕರ್ನಾಟಕದ 1,000 ಕ್ಕೂ ಹೆಚ್ಚು ದೇವಸ್ಥಾನಗಳಲ್ಲಿ ಹನುಮಾನ್ ಚಾಲೀಸಾ ಅಥವಾ ಸುಪ್ರಭಾತ ಅಥವಾ ಓಂಕಾರ ಅಥವಾ ಭಕ್ತಿ ಗೀತೆಗಳನ್ನು ಧ್ವನಿವರ್ಧಕದಲ್ಲಿ ನುಡಿಸಲಾಗುವುದು ಎಂದು … Continued