ಹನೂರು ಗುಂಡಿನ ಚಕಮಕಿ ಪ್ರಕರಣ : ಅಜ್ಞಾತ ಸ್ಥಳದಿಂದ ವಿಡಿಯೋ ಬಿಡುಗಡೆ ಮಾಡಿದ ಬದುಕುಳಿದ ವ್ಯಕ್ತಿ ಹೇಳಿದ್ದೇನು ?
ಚಾಮರಾಜನಗರ : ಕಾವೇರಿ ವನ್ಯಜೀವಿಧಾಮದಲ್ಲಿ ಶಂಕಿತ ಬೇಟೆಗಾರರು ಹಾಗೂ ಅರಣ್ಯ ಇಲಾಖೆ ಸಿಬ್ಬಂದಿ ನಡುವೆ ನಡೆದ ಗುಂಡಿನ ಚಕಮಕಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಥಳದಿಂದ ಪರಾರಿಯಾಗಿದ್ದಾನೆ ಎನ್ನಲಾದ ನಾಲ್ಕನೇ ವ್ಯಕ್ತಿಯ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಕಾವೇರಿ ವನ್ಯಜೀವಿಧಾಮದಲ್ಲಿ ಆಗಸ್ಟ್ 15ರ ಶನಿವಾರ ಮುಂಜಾನೆ ನಡೆದಿದ್ದಾಗಿ ವರದಿಯಾದ ಶೂಟೌಟ್ ಘಟನೆಯಲ್ಲಿ, ಬೇಟೆಯಾಡಲು … Continued