ವೀಡಿಯೊ…| 14ನೇ ಮಗುವಿಗೆ ಜನ್ಮ ನೀಡಿದ 50 ವರ್ಷದ ಮಹಿಳೆ…! ಆಂಬುಲೆನ್ಸ್ ನಲ್ಲಿ ಹೆರಿಗೆ
ಹಾಪುರ: ಉತ್ತರ ಪ್ರದೇಶದ ಹಾಪುರ ಜಿಲ್ಲೆಯಲ್ಲಿ ಮಹಿಳೆಯೊಬ್ಬರು 14ನೇ ಮಗುವಿಗೆ ಜನ್ಮ ನೀಡಿದ್ದಾರೆ ಎಂದು ವರದಿಯಾಗಿದೆ. 50 ವರ್ಷದ ಗರ್ಭಿಣಿ ಮಹಿಳೆ ಹೆರಿಗೆ ನೋವು ಕಾಣಿಸಿಕೊಂಡು ಆಸ್ಪತ್ರೆಗೆ ತೆರಳುತ್ತಿದ್ದಾಗ ಆಂಬ್ಯುಲೆನ್ಸ್‌ನಲ್ಲೇ ಮಗುವಿಗೆ ಜನ್ಮ ನೀಡಿದ್ದಾರೆ. ಇಮಾಮುದ್ದೀನ್ ಎಂಬ ವ್ಯಕ್ತಿಯ ಪತ್ನಿ ಗುಡಿಯಾ ಉತ್ತರ ಪ್ರದೇಶದ ಹಾಪುರ್ ಜಿಲ್ಲೆಯಲ್ಲಿ ಆಂಬ್ಯುಲೆನ್ಸ್‌ನಲ್ಲಿ ತನ್ನ 14 ನೇ ಮಗುವನ್ನು ಸ್ವಾಗತಿಸಿದರು. … Continued