ʼಹರ್ ಘರ್‌ ತಿರಂಗಾʼ ಅಭಿಯಾನದಲ್ಲಿ ಪಾಲ್ಗೊಳ್ಳಲು ಡಾ.ಸೋನಾಲಿ ಸರ್ನೋಬತ್ ಕರೆ

ಬೆಳಗಾವಿ : ಹರ್ ಘರ್‌ ತಿರಂಗಾ ಅಭಿಯಾನದಲ್ಲಿ ಪಾಲ್ಗೊಳ್ಳಲು ಬಿಜೆಪಿ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ಡಾ.ಸೋನಾಲಿ ಸರ್ನೋಬತ್ ಕರೆ ನೀಡಿದ್ದಾರೆ. ಮಂಗಳವಾರದಿಂದ ಆಗಸ್ಟ್ 15 ರ ವರೆಗೆ ಮನೆಗಳಲ್ಲಿ ರಾಷ್ಟ್ರಧ್ವಜವನ್ನು ಹಾರಿಸುವ ಮೂಲಕ ತ್ರಿವರ್ಣ ಧ್ವಜವನ್ನು ಗೌರವಿಸಿ, ಎಲ್ಲೆಡೆ ರಾಷ್ಟ್ರಾಭಿಮಾನ ಪಸರಿಸೋಣ. ಅಭಿಯಾನದಲ್ಲಿ ಪಾಲ್ಗೊಂಡು ತಿರಂಗಾ ಅಭಿಯಾನದ ಸೆಲ್ಫಿ ಅಥವಾ ಪೋಟೋ ತೆಗೆದು ಅಪ್ಲೋಡ್ … Continued

ಹರ್ ಘರ್ ತಿರಂಗಾ: ಸ್ವಾತಂತ್ರ್ಯ ದಿನಾಚರಣೆಗೆ ಮುನ್ನ ತಮ್ಮ ಮನೆಗಳ ಮೇಲೆ ತ್ರಿವರ್ಣ ಧ್ವಜ ಹಾರಿಸಿದ ಜಮ್ಮು-ಕಾಶ್ಮೀರದ ಭಯೋತ್ಪಾದಕರ ಕುಟುಂಬಗಳು…!

ಜಮ್ಮು: ಜಮ್ಮು ಮತ್ತು ಕಾಶ್ಮೀರದ ದೋಡಾ ಜಿಲ್ಲೆಯ ಪರ್ವತ ಪ್ರದೇಶವು ವಿಶಿಷ್ಟ ರೀತಿಯ ‘ಹರ್ ಘರ್ ತಿರಂಗಾ’ ಅಭಿಯಾನಕ್ಕೆ ಸಾಕ್ಷಿಯಾಯಿತು, ತಲೆಮರೆಸಿಕೊಂಡಿರುವ ಭಯೋತ್ಪಾದಕರ ಕುಟುಂಬದ ಸದಸ್ಯರು ತಮ್ಮ ಮನೆಯ ಮೇಲೆ ಸ್ವಾತಂತ್ರ್ಯ ದಿನಾಚರಣೆಯ ಮೊದಲು ರಾಷ್ಟ್ರಧ್ವಜವನ್ನು ಹಾರಿಸಿದ್ದಾರೆ. ಮಿಲಿಟರಿ ಗುಪ್ತಚರದ ಪ್ರಕಾರ ಈಗ ಪಾಕ್ ಆಕ್ರಮಿತ ಕಾಶ್ಮೀರದಲ್ಲಿ (ಪಿಒಕೆ) ನೆಲೆಸಿರುವ ಅಥವಾ ಬೇರೆಡೆ ತಲೆಮರೆಸಿಕೊಂಡಿರುವ ಆದರೆ … Continued