ತಂದೆಯ ಕಣ್ಣೆದುರೇ ನೀರು ಪಾಲಾದ ಇಬ್ಬರು ಪುತ್ರರು

ಹೊಸಪೇಟೆ : ಈಜಲು ತೆರಳಿದ್ದ ಸಹೋದರರಿಬ್ಬರು ತಂದೆಯ ಕಣ್ಣೆದುರೇ ನೀರು ಪಾಲಾದ ಘಟನೆ ವಿಜಯನಗರ ಜಿಲ್ಲೆಯ ಹರಪನಹಳ್ಳಿ ತಾಲೂಕಿನ ಹಲುವಾಗಲು ಗ್ರಾಮದ ಬಳಿಯ ತುಂಗಭದ್ರಾ ನದಿಯಲ್ಲಿ ಭಾನುವಾರ ಸಂಜೆ ನಡೆದಿದೆ ಎಂದು ವರದಿಯಾಗಿದೆ. ಇನ್ನೊಬ್ಬ ಮಗನನ್ನು ತಂದೆ ಕಾಪಾಡಲು ಯಶಸ್ವಿಯಾಗಿದ್ದಾರೆ ಎಂದು ಹೇಳಲಾಗಿದೆ. ಮೃತರನ್ನು ಎಂ.ಜಿ.ಮನು (19), ಎಂ.ಜಿ.ಪ್ರಜ್ವಲ್ (18) ಎಂದು ಗುರುತಿಸಲಾಗಿದೆ. ಮಾಹಿತಿ ಪ್ರಕಾರ, … Continued

ಕಲುಷಿತ ನೀರು ಸೇವಿಸಿ ಶಿಶು ಸೇರಿದಂತೆ ಐವರು ಸಾವು

ಹೊಸಪೇಟೆ : ವಿಜಯನಗರ ಜಿಲ್ಲೆಯ ಹರಪನಹಳ್ಳಿ ತಾಲೂಕಿನಲ್ಲಿ ನೀರು ಕಲುಷಿತಗೊಂಡ ಪ್ರಕರಣದಲ್ಲಿ ಮೃತಪಟ್ಟವರ ಸಂಖ್ಯೆ ಐದಕ್ಕೆ ಏರಿಕೆಯಾಗಿದ್ದು, ದಾವಣಗೆರೆಯ ಸರ್ಕಾರಿ ಆಸ್ಪತ್ರೆಯಲ್ಲಿ ಮಂಗಳವಾರ ತಡರಾತ್ರಿ ಮತ್ತೆ ಮೂವರು ಗ್ರಾಮಸ್ಥರು ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ತಂಬಿಗೇರಿ ಗ್ರಾಮದಲ್ಲಿ ನೀರು ಕಲುಷಿತಗೊಂಡಿರುವ ಸಮಸ್ಯೆ ಎರಡು ವಾರಗಳಿಂದ ಕಾಣಿಸಿಕೊಂಡಿದ್ದು, ಗ್ರಾಮದ ಬಳಿ ಹಾಳಾದ ನೀರು ಸರಬರಾಜು ಪೈಪ್‌ಗಳು ಅಶುದ್ಧ ನೀರು … Continued