ರಸ್ತೆಯಲ್ಲಿ ಬೆನ್ನಟ್ಟಿ ಬಂದು ಶಿಕ್ಷಕಿಯ ತುಟಿ ತುಂಡರಿಸಿದ 12ನೇ ತರಗತಿ ವಿದ್ಯಾರ್ಥಿ…!

ಮೈನ್‌ಪುರಿ (ಉತ್ತರ ಪ್ರದೇಶ): ಗುರು-ಶಿಷ್ಯರ ಪವಿತ್ರ ಸಂಬಂಧಕ್ಕೆ ಸಂಬಂಧಿಸಿದಂತೆ ತಲೆತಗ್ಗಿಸುವಂತಹ ಘಟನೆಯೊಂದು ಉತ್ತರ ಪ್ರದೇಶದ ಮೈನಪುರಿಯಲ್ಲಿ ನಡೆದಿದೆ. ತನ್ನನ್ನು ನಿರಂತರವಾಗಿ ಪೀಡಿಸುತ್ತಿದ್ದ ವಿದ್ಯಾರ್ಥಿಯ ಕಾಟ ತಾಳಲಾರದೆ ಕೆಲಸ ಬಿಟ್ಟಿದ್ದ ಶಿಕ್ಷಕಿಯನ್ನು ಬೆನ್ನಟ್ಟಿದ ವಿದ್ಯಾರ್ಥಿ, ಜನವರಿ 26ರಂದು  ಹಲ್ಲೆ ನಡೆಸಿ ಆಕೆಯ ಎರಡು ತುಟಿಗಳನ್ನು ಕತ್ತರಿಸಿರುವ ಭೀಕರ ಘಟನೆ ಬೆಳಕಿಗೆ ಬಂದಿದೆ. ಮಾಧ್ಯಮ ವರದಿಗಳ ಪ್ರಕಾರ, ಆಗ್ರಾ … Continued

ಪೊಲೀಸ್‌ ಅಧಿಕಾರಿ ವಿರುದ್ಧ ಅತ್ಯಾಚಾರ ಆರೋಪ; ಅಂಗೈನಲ್ಲಿ ಡೆತ್‌ ನೋಟ್‌ ಬರೆದಿಟ್ಟು ವೈದ್ಯೆ ಆತ್ಮಹತ್ಯೆ

ಮುಂಬೈ: ಪೊಲೀಸ್‌ ಅಧಿಕಾರಿಗಳ ಮೇಲೆ ಅತ್ಯಾಚಾರ ಮತ್ತು ಕಿರುಕುಳದ ಆರೋಪ ಹೊರಿಸಿ ಮಹಿಳಾ ವೈದ್ಯೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಆಘಾತಕಾರಿ ಘಟನೆ ಮಹಾರಾಷ್ಟ್ರದ (Maharashtra) ಸತಾರಾದ ಹೋಟೇಲ್‌ನಲ್ಲಿ ನಡೆದಿದೆ. ಅವರು ತಮ್ಮ ಕೈಯಲ್ಲಿ ಆತ್ಮಹತ್ಯಾ ಪತ್ರ ಬರೆದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಬೀಡ್ ಜಿಲ್ಲೆಯ ಮೂಲದ ಮತ್ತು ಫಲ್ಟನ್ ಉಪ-ಜಿಲ್ಲಾ ಆಸ್ಪತ್ರೆಯಲ್ಲಿ ವೈದ್ಯಾಧಿಕಾರಿಯಾಗಿ ನಿಯೋಜಿತರಾಗಿದ್ದ … Continued

ವೀಡಿಯೊ..| ವಿಚ್ಛೇದನ ಪ್ರಕ್ರಿಯೆ ಮಧ್ಯೆ ಪೊಲೀಸ್‌ ಠಾಣೆಯಲ್ಲೇ ಪತಿ ಮೇಲೆ ಹಲ್ಲೆ ನಡೆಸಿದ ಮಾಜಿ ವಿಶ್ವ ಚಾಂಪಿಯನ್ ಬಾಕ್ಸರ್ ಸವೀತಿ ಬೂರಾ

ಮಾಜಿ ವಿಶ್ವ ಚಾಂಪಿಯನ್ ಬಾಕ್ಸರ್ ಸವೀತಿ ಬೂರಾ ವಿಚ್ಛೇದನ ಪ್ರಕ್ರಿಯೆಯ ಮಧ್ಯೆ ಪೊಲೀಸ್‌ ಠಾಣೆಯಲ್ಲೇ  ಪತಿ – ಕಬಡ್ಡಿ ಆಟಗಾರ ದೀಪಕ ನಿವಾಸ ಹೂಡಾ ಅವರ ಮೇಲೆ ಹಲ್ಲೆ ನಡೆಸಿರುವುದು ಕ್ಯಾಮರಾದಲ್ಲಿ ಸೆರೆಯಾಗಿದೆ. ಈ ಘಟನೆ ಮಾರ್ಚ್ 15 ರಂದು ಹರಿಯಾಣದ ಹಿಸಾಸ್‌ ಪೊಲೀಸ್ ಠಾಣೆಯೊಳಗೆ ನಡೆದಿದೆ ಎಂದು ವರದಿಯಾಗಿದೆ. ವರದಕ್ಷಿಣೆಗಾಗಿ ಕಿರುಕುಳ ನೀಡಲಾಗಿದೆ ಮತ್ತು … Continued

ವೀಡಿಯೊ..| ಬುಕ್ಕಿಂಗ್ ಕ್ಯಾನ್ಸಲ್ ಮಾಡಿದ್ದಕ್ಕೆ ಮಹಿಳೆ ಮೇಲೆ ರೇಗಾಡಿ, ನಿಂದಿಸಿ, ಮೊಬೈಲ್‌ ಕಸಿಯಲು ಯತ್ನಿಸಿದ ಆಟೋ ಚಾಲಕ…!

ಬೆಂಗಳೂರು : ರೈಡ್‌ ಹೇಲಿಂಗ್‌ ಆ್ಯಪ್‌ ಮೂಲಕ ಬುಕ್‌ ಮಾಡಿದ್ದನ್ನು ಕ್ಯಾನ್ಸಲ್ ಮಾಡಿದ್ದಕ್ಕೆ ಓಲಾ ಆಟೋ ಚಾಲಕನೊಬ್ಬ ತನಗೆ ನಿಂದಿಸಿ ಕಪಾಳಮೋಕ್ಷ ಮಾಡಿದ್ದಾನೆ ಎಂದು ಮಹಿಳೆಯೊರು ಹೇಳಿಕೊಂಡಿದ್ದು, ಈ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ವಾಗ್ವಾದದ ವೀಡಿಯೊವನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಳ್ಳಲಾಗಿದ್ದು, ಆಟೋ ಚಾಲಕ ಮತ್ತು ಮಹಿಳೆ ಜಗಳವಾಡುತ್ತಿರುವುದನ್ನು ವೀಡಿಯೊ ತೋರಿಸುತ್ತದೆ, ಈ ಸಮಯದಲ್ಲಿ ಆಟೋ ಚಾಲಕ … Continued