30ಕ್ಕೂ ಹೆಚ್ಚು ಪೊಲೀಸರ ಹತ್ಯೆಯಲ್ಲಿ ಭಾಗಿಯಾಗಿದ್ದ ಹಾರ್ಡ್‌ಕೋರ್ ನಕ್ಸಲ್ ರಮೇಶ್ ಗಂಜು ಬಂಧನ

ರಾಂಚಿ: 30ಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿ ಹತ್ಯೆಗೈದಿದ್ದ ಮಾವೋವಾದಿಯನ್ನು ಭದ್ರತಾ ಪಡೆಗಳು ಬಂಧಿಸಿವೆ. ಚತ್ರ ಪೊಲೀಸರು ಮತ್ತು ಅರೆಸೇನಾ ಕೇಂದ್ರ ಮೀಸಲು ಪೊಲೀಸ್ ಪಡೆ (ಸಿಆರ್‌ಪಿಎಫ್) ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ ಈ ನಕ್ಸಲೀಯನನ್ನು ಬಂಧಿಸಲಾಗಿದೆ. ಬಂಧಿತ ರಮೇಶ್ ಗಂಜು ಅಕಾಜದ ತಲೆಯ ಮೇಲೆ 15 ಲಕ್ಷ ರೂಪಾಯಿ ಬಹುಮಾನವಿತ್ತು. ಬಿಹಾರ ಮತ್ತು ಜಾರ್ಖಂಡ್ ರಾಜ್ಯಗಳಲ್ಲಿ ನಕ್ಸಲ್ … Continued