ವೀಡಿಯೊ…| ನಿಜ್ಜರ್ ಕೊಲೆಯಲ್ಲಿ ಭಾರತ ಭಾಗಿಯಾಗಿದೆ ಎಂಬುದಕ್ಕೆ ಯಾವುದೇ ಪುರಾವೆ ಇಲ್ಲ ; ಒಪ್ಪಿಕೊಂಡ ಕೆನಡಾ ಪ್ರಧಾನಿ ಟ್ರುಡೊ…!
ನವದೆಹಲಿ: ಕೆನಡಾದಲ್ಲಿ ಖಲಿಸ್ತಾನಿ ಉಗ್ರಗಾಮಿ ಹರ್ದೀಪ್ ಸಿಂಗ್ ನಿಜ್ಜರ್ ಹತ್ಯೆಯಲ್ಲಿ ಭಾರತ ಸರ್ಕಾರದ ಏಜೆಂಟರು ಭಾಗಿಯಾಗಿದೆ ಎಂದು ಆರೋಪಿಸಿರುವುದಕ್ಕೆ ತಮ್ಮ ಬಳಿ ಯಾವುದೇ ಪುರಾವೆಗಳಿಲ್ಲ ಎಂದು ಕೆನಡಾದ ಪ್ರಧಾನಿ ಜಸ್ಟಿನ್ ಟ್ರುಡೋ ಒಪ್ಪಿಕೊಂಡಿದ್ದಾರೆ. ಕೆನಡಾದ ವಿದೇಶಿ ಹಸ್ತಕ್ಷೇಪ ವಿಚಾರಣೆಯ ಮೊದಲು ಸಾಕ್ಷ್ಯ ನೀಡಿದ ಟ್ರೂಡೊ, ನಿಜ್ಜರ್ ಹತ್ಯೆಯ ಆರೋಪಗಳನ್ನು ಸಾರ್ವಜನಿಕವಾಗಿ ಬಹಿರಂಗಪಡಿಸುವ ಮೊದಲು ಕೆನಡಾದ ಏಜೆನ್ಸಿಗಳು … Continued