ವಿಡಿಯೋ | ಐಪಿಎಲ್ ಇತಿಹಾಸದಲ್ಲೇ ಶ್ರೇಷ್ಠ ಕ್ಯಾಚ್ ? ದಿಗ್ಗಜರನ್ನೇ ಬೆಚ್ಚಿಬೀಳಿಸಿದ ಅಯ್ಯರ್-ಬಾರ್ಟ್ಲೆಟ್ ಜುಗಲ್ಬಂದಿ ಕ್ಯಾಚ್‌

ಮುಂಬೈ: ವಾಂಖೆಡೆ ಕ್ರೀಡಾಂಗಣದಲ್ಲಿ ಮುಂಬೈ ಇಂಡಿಯನ್ಸ್ ಮತ್ತು ಪಂಜಾಬ್ ಕಿಂಗ್ಸ್ ನಡುವಿನ ರೋಚಕ ಪಂದ್ಯದಲ್ಲಿ ಪಂಜಾಬ್ ತಂಡದ ನಾಯಕ ಶ್ರೇಯಸ್ ಅಯ್ಯರ್ ಅವರ ಅದ್ಭುತ ಫೀಲ್ಡಿಂಗ್ ಪ್ರದರ್ಶನ ಎಲ್ಲರ ಗಮನ ಸೆಳೆದಿದೆ. ಕ್ರೀಡಾಂಗಣದಲ್ಲಿದ್ದ ಅಭಿಮಾನಿಗಳು ಮಾತ್ರವಲ್ಲದೆ, ಡಗೌಟ್‌ನಲ್ಲಿದ್ದ ರೋಹಿತ್ ಶರ್ಮಾ ಮತ್ತು ಸೂರ್ಯಕುಮಾರ ಯಾದವ್ ಕೂಡ ಅಯ್ಯರ್ ಸಾಹಸಕ್ಕೆ ದಂಗಾಗಿದ್ದಾರೆ. ಮುಂಬೈ ಇನ್ನಿಂಗ್ಸ್‌ನ 18ನೇ ಓವರ್‌ನಲ್ಲಿ … Continued

ಸ್ಟಾರ್ ಕ್ರಿಕೆಟಿಗ ಹಾರ್ದಿಕ್ ಪಾಂಡ್ಯ-ನತಾಶಾ 4 ವರ್ಷಗಳ ದಾಂಪತ್ಯ ಅಂತ್ಯ ; ವಿಚ್ಛೇದನ ಘೋಷಣೆ

ಭಾರತದ ಸ್ಟಾರ್ ಕ್ರಿಕೆಟ್‌ ಆಟಗಾರ ಹಾರ್ದಿಕ್ ಪಾಂಡ್ಯ ಗುರುವಾರ ಇನ್‌ಸ್ಟಾಗ್ರಾಮ್ ಪೋಸ್ಟ್‌ನಲ್ಲಿ ತಾನು ಮತ್ತು ಪತ್ನಿ ನತಾಶಾ ಸ್ಟಾಂಕೋವಿಕ್ ‘ಪರಸ್ಪರ ಬೇರೆಯಾಗಿದ್ದೇವೆ’ ಎಂದು ಪ್ರಕಟಿಸಿದ್ದಾರೆ. ಕಳೆದ ಕೆಲವು ತಿಂಗಳುಗಳಿಂದ ಸೆಲೆಬ್ರಿಟಿ ದಂಪತಿ ಬೇರೆಯಾಗುತ್ತಿದ್ದಾರೆ ಎಂಬ ವದಂತಿಗಳು ಇದ್ದವು ಮತ್ತು ಗುರುವಾರ (ಜುಲೈ 18)ದ ಈ ಪ್ರಕಟಣೆಯೊಂದಿಗೆ ಅದು ಅಧಿಕೃತವಾಗಿ ದೃಢೀಕರಿಸಲ್ಪಟ್ಟಿದೆ. ಕಳೆದ ಕೆಲವು ವರ್ಷಗಳಿಂದ ಹಾರ್ದಿಕ್ … Continued

ವೀಡಿಯೊ..| ಹಾರ್ದಿಕ್ ಪಾಂಡ್ಯ ಜೊತೆಗೆ ವಿಚ್ಛೇದನದ ವದಂತಿ ಬೆನ್ನಲ್ಲೇ ನಟನ ಜೊತೆ ಕಾಣಿಸಿಕೊಂಡ ಹಾರ್ದಿಕ್ ಪಾಂಡ್ಯ ಪತ್ನಿ

ಭಾರತೀಯ ಕ್ರಿಕೆಟ್‌ ಆಟಗಾರ ಹಾರ್ದಿಕ್ ಪಾಂಡ್ಯ ಅವರಿಂದ ದೂರವಾದ ವದಂತಿಗಳ ನಡುವೆ ಪಾಂಡ್ಯ ಅವರ ಪತ್ನಿ, ನಟಿ ಮತ್ತು ಮಾಡೆಲ್ ನತಾಶಾ ಸ್ಟಾಂಕೋವಿಕ್ ಇತ್ತೀಚೆಗೆ ದಿಶಾ ಪಟಾನಿಯ ಗೆಳೆಯ ಎಂದು ಹೇಳಲಾಗುತ್ತಿರುವ ನಟ ಅಲೆಕ್ಸಾಂಡರ್ ಅಲೆಕ್ಸ್ ಇಲಿಕ್ ಜೊತೆ ಕಾಣಿಸಿಕೊಂಡಿದ್ದಾರೆ. ರೆಸ್ಟೋರೆಂಟ್‌ನಲ್ಲಿ ಇಬ್ಬರು ಭೇಟಿಯಾದ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದ್ದು, ವ್ಯಾಪಕ ಊಹಾಪೋಹಕ್ಕೆ ಕಾರಣವಾಗಿದೆ. … Continued

ಮಲಸಹೋದರನಿಂದಲೇ ಹಾರ್ದಿಕ್ ಪಾಂಡ್ಯಗೆ 4.3 ಕೋಟಿ ವಂಚನೆ ; ಬಂಧನ

ಭಾರತೀಯ ಕ್ರಿಕೆಟಿಗರಾದ ಹಾರ್ದಿಕ್ ಪಾಂಡ್ಯ ಮತ್ತು ಅವರ ಸಹೋದರ ಕೃನಾಲ್ ಪಾಂಡ್ಯ ಅವರನ್ನು ವಂಚಿಸಿದ ಆರೋಪದ ಮೇಲೆ ವ್ಯಕ್ತಿಯೋರ್ವನನ್ನು ಮುಂಬೈ ಪೊಲೀಸರು ಬಂಧಿಸಿದ್ದಾರೆ. ಹಾರ್ದಿಕ್ ಪಾಂಡ್ಯ ಸಹೋದರರಿಗೆ 4.3 ಕೋಟಿ ರೂಪಾಯಿ ವಂಚಿಸಿದ ಆರೋಪದ ಮೇಲೆ ಹಾರ್ದಿಕ್ ಪಾಂಡ್ಯ ಅವರ ಮಲ ಸಹೋದರ ವೈಭವ ಪಾಂಡ್ಯ ಅವರನ್ನು ಮುಂಬೈ ಪೊಲೀಸರು ಬಂಧಿಸಿದ್ದಾರೆ. 37 ವರ್ಷದ ವೈಭವ … Continued

ವೀಡಿಯೊಗಳು…| ಐಪಿಎಲ್ ನಲ್ಲಿ ಕಳಪೆ ಪ್ರದರ್ಶನ : ಸೋಮನಾಥ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿದ ಮುಂಬೈ ಇಂಡಿಯನ್ಸ್‌ ನಾಯಕ ಹಾರ್ದಿಕ್ ಪಾಂಡ್ಯ

ಐಪಿಎಲ್‌ -2024ರ ಋವಿನಲ್ಲಿ ಸತತ ಸೋಲಿನಿಂದ ಹೆಚ್ಚುತ್ತಿರುವ ಒತ್ತಡದ ನಡುವೆ ಮುಂಬೈ ಇಂಡಿಯನ್ಸ್ ತಂಡದ ನಾಯಕ ಹಾರ್ದಿಕ್ ಪಾಂಡ್ಯ ಅವರು ಗುಜರಾತ್‌ನ ಹೆಸರಾಂತ ಸೋಮನಾಥ ದೇವಸ್ಥಾನಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದ್ದಾರೆ. ಭಾನುವಾರ ವಾಂಖೆಡೆ ಸ್ಟೇಡಿಯಂನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ನಿರ್ಣಾಯಕ ಪಂದ್ಯಕ್ಕೆ ಮುಂಚಿತವಾಗಿ ಅವರು ಸೋಮನಾಥ ದೇವಾಲಯಕ್ಕೆ ಪ್ರಾರ್ಥನೆ ಸಲ್ಲಿಸಿದರು. X ನಲ್ಲಿ ಹಂಚಿಕೊಳ್ಳಲಾದ … Continued

ಐಪಿಎಲ್‌ (IPL)2024: ಹಾರ್ದಿಕ್ ಪಾಂಡ್ಯ- ಲಸಿತ್ ಮಾಲಿಂಗ ನಡುವೆ ಮುನಿಸು..? ಈ ವೀಡಿಯೊಗಳನ್ನು ನೋಡಿ

ಮುಂಬೈ ಇಂಡಿಯನ್ಸ್ ತಂಡದಲ್ಲಿ ಎಲ್ಲವೂ ಚೆನ್ನಾಗಿದೆಯೇ? ರೋಹಿತ್ ಶರ್ಮಾ ಬದಲಿಗೆ ಫ್ರಾಂಚೈಸಿಯ ನಾಯಕರಾಗಿ ಹಾರ್ದಿಕ್ ಪಾಂಡ್ಯ ಅವರನ್ನು ನೇಮಕ ಮಾಡಲಾಗಿದ್ದು, ಅದನ್ನು ಎಲ್ಲರೂ ಉತ್ತಮ ರೀತಿಯಲ್ಲಿ ಸ್ವೀಕರಿಸಲಿಲ್ಲ ಎಂದು ವರದಿಯಾಗಿದೆ. ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 2024 ರ ಅಭಿಯಾನದ ಮೊದಲ ಎರಡು ಪಂದ್ಯಗಳಲ್ಲಿ ಮುಂಬೈ ಸತತ ಎರಡು ಸೋಲುಗಳನ್ನು ಅನುಭವಿಸಿದ ನಂತರ, ಪರಿಸ್ಥಿತಿಯು ಹದಗೆಟ್ಟಿದೆ. … Continued

ಐಪಿಎಲ್ 2024: ಮುಂಬೈ ಇಂಡಿಯನ್ಸ್ ನಾಯಕನಾಗಿ ರೋಹಿತ್ ಶರ್ಮಾ ಬದಲಿಗೆ ಹಾರ್ದಿಕ್ ಪಾಂಡ್ಯ ನೇಮಕ

ಮುಂಬೈ: ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 2024 ರ ಸೀಸನ್‌ಗೆ ಮುಂಚಿತವಾಗಿ ಹಾರ್ದಿಕ್ ಪಾಂಡ್ಯ ಅವರನ್ನು ಶುಕ್ರವಾರ ಮುಂಬೈ ಇಂಡಿಯನ್ಸ್ ತಂಡದ ನಾಯಕನನ್ನಾಗಿ ನೇಮಿಸಲಾಗಿದೆ. ಇದು ಮುಂಬೈ ಇಂಡಿಯನ್ಸ್ (MI) ನಾಯಕನಾಗಿ ರೋಹಿತ್ ಶರ್ಮಾ ಅವರ ಹತ್ತು ವರ್ಷಗಳ ಅಧಿಕಾರಾವಧಿಯನ್ನು ಕೊನೆಗೊಳಿಸಿತು. ನಾಯಕನಾಗಿದ್ದ ಸಮಯದಲ್ಲಿ, ರೋಹಿತ್ ಐದು ಐಪಿಎಲ್ ಟ್ರೋಫಿ ಗೆಲ್ಲಲು ಫ್ರಾಂಚೈಸಿಗೆ ಮಾರ್ಗದರ್ಶನ ನೀಡಿದರು. … Continued

ಭಾರತಕ್ಕೆ ಆಘಾತ : ವಿಶ್ವಕಪ್‌ 2023 ತಂಡದಿಂದ ಹೊರಬಿದ್ದ ಹಾರ್ದಿಕ ಪಾಂಡ್ಯ ; ಬದಲಿಗೆ ಕರ್ನಾಟಕದ ಆಟಗಾರ ಆಯ್ಕೆ

ನವದೆಹಲಿ: ಭಾರತ ಕ್ರಿಕೆಟ್‌ ತಂಡದ ಆಲ್‌ ರೌಂಡರ್‌ ಹಾರ್ದಿಕ್ ಪಾಂಡ್ಯ ಅವರು ತಮ್ಮ ಪಾದದ ಗಾಯದಿಂದ ಸಂಪೂರ್ಣವಾಗಿ ಚೇತರಿಸಿಕೊಂಡಿಲ್ಲದ ಕಾರಣ 2023 ರ ವಿಶ್ವಕಪ್‌ನ ಉಳಿದ ಪಂದ್ಯದಲ್ಲಿ ಆಡುವುದಿಲ್ಲ ಎಂಬ ಮಾಹಿತಿ ಹೊರಬಿದ್ದಿದೆ. ಕಳೆದ ತಿಂಗಳು, ಪುಣೆಯ ಮಹಾರಾಷ್ಟ್ರ ಕ್ರಿಕೆಟ್ ಅಸೋಸಿಯೇಷನ್ ಸ್ಟೇಡಿಯಂನಲ್ಲಿ ಬಾಂಗ್ಲಾದೇಶ ವಿರುದ್ಧದ ಪಂದ್ಯದ ವೇಳೆ ಆಲ್ ರೌಂಡರ್ ಗಾಯಗೊಂಡಿದ್ದರು. ತನ್ನ ಮೊದಲ … Continued