ಮುಂಬೈ ವಿಮಾನ ನಿಲ್ದಾಣದಲ್ಲಿ ಕ್ರಿಕಟಿಗ ಹಾರ್ದಿಕ್ ಪಾಂಡ್ಯ 5 ಕೋಟಿ ಮೌಲ್ಯದ ಐಷಾರಾಮಿ ವಾಚ್ ವಶಪಡಿಸಿಕೊಂಡ ಕಸ್ಟಮ್ ಅಧಿಕಾರಿಗಳು…!
ಮುಂಬೈ: ಟೀಂ ಇಂಡಿಯಾ ಕ್ರಿಕೆಟಿಗ ಹಾರ್ದಿಕ್ ಪಾಂಡ್ಯ ಅವರ ಬಳಿಯಿದ್ದ 5 ಕೋಟಿ ರೂಪಾಯಿ ಮೌಲ್ಯದ ಎರಡು ಕೈ ಗಡಿಯಾರಗಳನ್ನು ಭಾನುವಾರ ತಡರಾತ್ರಿ ಮುಂಬೈ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಇಲಾಖೆ ವಶಪಡಿಸಿಕೊಂಡಿದ್ದು, ಸಂಕಷ್ಟಕ್ಕೆ ಸಿಲುಕಿದ್ದಾರೆ. ಟಿ20 ವಿಶ್ವಕಪ್ ಮುಗಿಸಿ ಟೀಂ ಇಂಡಿಯಾ ಆಟಗಾರರು ದುಬೈನಿಂದ ಮನೆಗೆ ಮರಳುತ್ತಿದ್ದಾಗ ಈ ಘಟನೆ ನಡೆದಿದೆ. ಪಾಂಡ್ಯ ಅವರು ಎರಡು … Continued