ಎಸ್‌ಐಆರ್ : ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬರಿಗೆ ನೋಟಿಸ್ ನೀಡಿ ನಂತರ ಹಿಂಪಡೆದ ಅಧಿಕಾರಿಗಳು !
ಮಂಗಳೂರು: ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬ ಅವರಿಗೂ ಚುನಾವಣಾ ಆಯೋಗದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಗೆ ಸಂಬಂಧಿಸಿದಂತೆ ನೋಟಿಸ್ ಜಾರಿಯಾಗಿದ್ದು, ಬಳಿಕ ತಪ್ಪಿನ ಅರಿವಾಗಿ ನೋಟಿಸ್ ವಾಪಸ್ ಪಡೆದಿರುವ ಘಟನೆ ನಡೆದಿದೆ. 2002ರ ಹಳೆಯ ಮತದಾರರ ಪಟ್ಟಿಯಲ್ಲಿ ಹರೇಕಳ ಹಾಜಬ್ಬ ಅವರ ಹೆಸರು ಕೇವಲ ‘ಹಾಜಬ್ಬ’ ಎಂದು ದಾಖಲಾಗಿತ್ತು. ಆದರೆ ನಂತರದ … Continued