ತನ್ನ ಮದುವೆಯಲ್ಲಿ ತಾನೇ ಪುರೋಹಿತನಾಗಿ ವೇದಮಂತ್ರ ಹೇಳಿ ವಿವಾಹದ ವಿಧಿವಿಧಾನ ನೆರವೇರಿಸಿದ ಮದುಮಗ..! ವೀಡಿಯೊ ವೈರಲ್
ಹರಿದ್ವಾರದ ಕುಂಜಾ ಬಹದ್ದೂರಪುರದಲ್ಲಿ ಇತ್ತೀಚೆಗೆ ನಡೆದ ಮದುವೆಯೊಂದರಲ್ಲಿ ಸಹರಾನಪುರದ ರಾಂಪುರ ಮಣಿಹರನ್ ಪ್ರದೇಶದ ಮದುಮಗ ತನ್ನದೇ ವಿವಾಹದಲ್ಲಿ ವಿಧಿವಿಧಾನ ನೆರವೇರಿಸುವಾಗ ವೈದಿಕ ಮಂತ್ರಗಳನ್ನು ತಾನೇ ಪಠಿಸಿದ್ದು ಅತಿಥಿಗಳನ್ನು ವಿಸ್ಮಯಗೊಳಿಸಿದೆ. ಈ ವಿಶಿಷ್ಟ ಮತ್ತು ಸ್ಮರಣೀಯ ಕಾರ್ಯವು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. ರಾಂಪುರ ಮಣಿಹರನ್‌ನ ವಿವೇಕಕುಮಾರ ಎಂಭವರ ಮದುವೆಯ ಮೆರವಣಿಗೆ ಹರಿದ್ವಾರವನ್ನು ತಲುಪಿದ ನಂತರ ವರನಾದ … Continued