ಐಸಿಸಿ ಮಹಿಳಾ ವಿಶ್ವಕಪ್ 2025 | ಜೆಮಿಮಾ ರಾಡ್ರಿಗಸ್ ಅಮೋಘ ಬ್ಯಾಟಿಂಗ್: ಆಸ್ಟ್ರೇಲಿಯಾ ಸೋಲಿಸಿ ಭಾರತ ಫೈನಲ್ ಗೆ
ಮುಂಬೈ : ನವಿ ಮುಂಬೈನ ಡಾ. ಡಿ.ವೈ. ಪಾಟೀಲ ಸ್ಪೋರ್ಟ್ಸ್ ಅಕಾಡೆಮಿಯಲ್ಲಿ ಗುರುವಾರ ನಡೆದ ಸೆಮಿಫೈನಲ್ ಪಂದ್ಯದಲ್ಲಿ ಜೆಮಿಮಾ ರಾಡ್ರಿಗಸ್ ಅವರ ಅಜೇಯ 127 ರನ್ ನೆರವಿನಿಂದ ಭಾರತ ತಂಡವು ಆಸ್ಟ್ರೇಲಿಯಾವನ್ನು 5 ವಿಕೆಟ್‌ಗಳಿಂದ ಸೋಲಿಸಿ ಐಸಿಸಿ ಮಹಿಳಾ ಕ್ರಿಕೆಟ್ ವಿಶ್ವಕಪ್ 2025 ರ ಫೈನಲ್‌ಗೆ ಪ್ರವೇಶಿಸಿದೆ. ಆಸ್ಟ್ರೇಲಿಯಾ ತಂಡವನ್ನು 338 ರನ್‌ಗಳಿಗೆ ಆಲೌಟ್ ಆದ … Continued