ಜಾಟ್ ಕೇಂದ್ರೀಕೃತ ಪ್ರಚಾರದಿಂದ ಹಿಡಿದು ಒಳಜಗಳದ ವರೆಗೆ…: ಹರಿಯಾಣದಲ್ಲಿ ಕಾಂಗ್ರೆಸ್ ಆಘಾತಕಾರಿ ಸೋಲಿನ ಹಿಂದಿನ 5 ಕಾರಣಗಳು…
ನವದೆಹಲಿ: ಹರಿಯಾಣ ಚುನಾವಣೆಯ ಮತ ಎಣಿಕೆಗೆ ಮಂಗಳವಾರ ಬೆಳಗ್ಗೆ ಆರಂಭವಾದ ನಂತರ 9 ಗಂಟೆ ಸುಮಾರಿಗೆ ಕಾಂಗ್ರೆಸ್ ಬಿಜೆಪಿಗಿಂತ ಸಾಕಷ್ಟು ಮುನ್ನಡೆ ಸಾಧಿಸಿತ್ತು. ದೆಹಲಿಯ ಕಾಂಗ್ರೆಸ್ ಪ್ರಧಾನ ಕಚೇರಿಯಲ್ಲಿ ಜಲೇಬಿ ಹಂಚುವುದು ಮತ್ತು ಡೊಳ್ಳು ಬಾರಿಸುವ ಸಂಭ್ರಮಾಚರಣೆಯೂ ನಡೆದಿತ್ತು. ಇದಕ್ಕೆ ವ್ಯತಿರಿಕ್ತವಾಗಿ ಬಿಜೆಪಿ ಕಚೇರಿ ನಿರ್ಜನವಾಗಿತ್ತು. ಆದರೆ ಒಂದು ಗಂಟೆಯ ನಂತರ, ಟ್ರೆಂಡ್ ಸಂಪೂರ್ಣ ಬದಲಾಯಿತು. … Continued