ಕಾರು- ಕ್ಯಾಂಟರ್‌ ಡಿಕ್ಕಿ: ತಂದೆ, ಮಗ ಸ್ಥಳದಲ್ಲೇ ಸಾವು, ಮೂವರಿಗೆ ಗಾಯ

posted in: ರಾಜ್ಯ | 0

ಹಾಸನ: ಜಿಲ್ಲೆಯ ಆಲೂರು ಬಳಿ ಕುಟುಂಬ ಸಮೇತ ಧರ್ಮಸ್ಥಳಕ್ಕೆ ತೆರಳುತ್ತಿದ್ದ ಕಾರು ಅಪಘಾತಕ್ಕೀಡಾಗಿ ತಂದೆ ಮತ್ತು ಮಗ ಇಬ್ಬರೂ ಸ್ಥಳದಲ್ಲೇ ಸಾವಿಗೀಡಾಗಿದ್ದು, ಮೂವರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಮೃತರನ್ನು ತಮಿಳುನಾಡು ಮೂಲದ ಅಂಜನಪ್ಪ (40) ಹಾಗೂ ಮಗ ಕಾರ್ತಿಕ್ (17) ಎಂದು ಗುರುತಿಸಲಾಗಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಕುಟುಂಬದ 10 ಜನರುಎರಡು ಕಾರಿನಲ್ಲಿ ಧರ್ಮಸ್ಥಳಕ್ಕೆ ಪ್ರಯಾಣಿಸುತ್ತಿದ್ದರು … Continued