ಬಸವನಗುಡಿಯ ರೇವಣ್ಣ ನಿವಾಸದಲ್ಲಿ ಸ್ಥಳ ಮಹಜರು ನಡೆಸಿದ ಎಸ್‌ಐಟಿ

ಬೆಂಗಳೂರು: ಪ್ರಜ್ವಲ್‌ ರೇವಣ್ಣ ಅವರ ಆರೋಪಿತ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್‌ಐಟಿ ಪೊಲೀಸರು ಬಸವನಗುಡಿಯಲ್ಲಿರುವ ಎಚ್.ಡಿ. ರೇವಣ್ಣ ನಿವಾಸಕ್ಕೆ ಲೈಂಗಿಕ ದೌರ್ಜನ್ಯ ಸಂತ್ರಸ್ತೆಯನ್ನು ಕರೆತಂದು ಸ್ಥಳ ಮಹಜರು ನಡೆಸಿದ್ದಾರೆ. ಸೋಮವಾರ ಬೆಳಿಗ್ಗೆ ರೇವಣ್ಣ ಅವರ ನಿವಾಸಕ್ಕೆ ನಾಲ್ವರು ಮಹಿಳಾ ಅಧಿಕಾರಿಗಳು ಸೇರಿದಂತೆ ೬ ಮಂದಿ ಅಧಿಕಾರಿಗಳು ಆಗಮಿಸಿ ಸಂತ್ರಸ್ತೆಯನ್ನು ಕರೆತಂದರು. ನಂತರ ಸಂತ್ರಸ್ತೆ ಹೇಳಿಕೆ … Continued

ಮೇ 7ರ ಚುನಾವಣೆ ಬಳಿಕ ಪ್ರಜ್ವಲ್ ರೇವಣ್ಣ ಭಾರತಕ್ಕೆ ?

ಬೆಂಗಳೂರು : ವಿದೇಶದಲ್ಲಿರುವ ಲೈಂಗಿಕ ದೌರ್ಜನ್ಯ ವೀಡಿಯೊದ ಪ್ರಕರಣ ಪ್ರಮುಖ ಆರೋಪಿ ಸಂಸದ ಪ್ರಜ್ವಲ್‌ ರೇವಣ್ಣ ಅವರು ಮೇ 7ರಂದು ರಾಜ್ಯದಲ್ಲಿ ಲೋಕಸಭೆ ಚುನಾವಣೆಯ ಎರಡನೇ ಹಂತದ ಮತದಾನ ಮುಗಿದ ನಂತರ ಭಾರತಕ್ಕೆ ವಾಪಸಾಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಕರ್ನಾಟಕದಲ್ಲಿ ಮೊದಲ ಹಂತದ ಚುನಾವಣೆ ಮುಗಿದ ದಿನವೇ, ಅಂದರೆ ಏಪ್ರಿಲ್ 26ರ ಮಧ್ಯರಾತ್ರಿಯೇ ಪ್ರಜ್ವಲ್‌ … Continued

ರೇವಣ್ಣ, ಪ್ರಜ್ವಲ್ ಎಸ್‌ಐಟಿ ವಿಚಾರಣೆಗೆ ಹಾಜರಾಗದಿದ್ದರೆ ಕಾನೂನು ಪ್ರಕಾರ ಬಂಧನ: ಗೃಹ ಸಚಿವ ಪರಮೇಶ್ವರ

ಕಲಬುರಗಿ: ಸಂಸದ ಪ್ರಜ್ವಲ್‌ ರೇವಣ್ಣ ವಿರುದ್ಧ ಎರಡನೇ ಪ್ರಕರಣ ದಾಖಲಾಗಿದ್ದು, ಈ ಪ್ರಕರಣಗಳಲ್ಲಿ ಯಾರನ್ನೂ ರಕ್ಷಿಸುವ ಮಾತೇ ಇಲ್ಲ. ನೋಟಿಸ್‌ಗೆ ಬೆಲೆ ನೀಡಿ ರೇವಣ್ಣ ಅವರು ತನಿಖೆಗೆ ಹಾಜರಾಗಬೇಕು. ಇಲ್ಲದಿದ್ದರೆ ಕಾನೂನಿನಂತೆ ಅವರನ್ನು ಬಂಧಿಸಲಾಗುತ್ತದೆ ಎಂದು ಗೃಹ ಸಚಿವ ಜಿ. ಪರಮೇಶ್ವರ ಹೇಳಿದ್ದಾರೆ. ಕಲಬುರಗಿ ನಗರ ಕಾಂಗ್ರೆಸ್‌ ಕಚೇರಿಯಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಗತ್ತೇ … Continued

ಸಂಸದ ಪ್ರಜ್ವಲ್ ರೇವಣ್ಣಗೆ ಎಸ್‍ಐಟಿ ಲುಕೌಟ್ ನೋಟಿಸ್ ಜಾರಿ

ಬೆಂಗಳೂರು : ಅಶ್ಲೀಲ ವೀಡಿಯೋ ಪ್ರಕರಣ ಸಂಬಂಧ ಸಂಸದ ಪ್ರಜ್ವಲ್ ರೇವಣ್ಣಗೆ ಲುಕೌಟ್ ನೋಟಿಸ್ ಜಾರಿ ಮಾಡಲಾಗಿದೆ ಎಂದು ತಿಳಿದುಬಂದಿದೆ. ವಿಮಾನ ನಿಲ್ದಾಣದ ಇಮಿಗ್ರೇಷನ್ ಲುಕೌಟ್ ನೋಟಿಸ್ ಸರ್ವ್ ಮಾಡಲಾಗಿದೆ. ಎಲ್ಲಾ ವಿಮಾನ ನಿಲ್ದಾಣದ ಇಮಿಗ್ರೇಷನ್‍ ವಿಭಾಗಕ್ಕೆ ಎಸ್‍ಐಟಿ ಅಧಿಕಾರಿಗಳು ಲುಕೌಟ್ ನೋಟಿಸ್ ತಲುಪಿಸಿದ್ದಾರೆ. ಈ ಮಧ್ಯೆ ವಿಚಾರಣೆಗೆ ಹಾಜರಾಗಲು 7 ದಿನ ಅವಕಾಶ ನೀಡುವಂತೆ … Continued