ವಾಟ್ಸ್‌ಆ್ಯಪ್ ಚಾಟ್ ಪ್ರಕರಣ; ಎಚ್.ಡಿ. ಕುಮಾರಸ್ವಾಮಿಗೆ ಸೈಬರ್ ಪೊಲೀಸರ ನೋಟಿಸ್
ಬೆಂಗಳೂರು: ಹಾಸನ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದಿದೆ ಎನ್ನಲಾದ ಆರೋಪಿತ ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದ ವಾಟ್ಸ್‌ಆ್ಯಪ್ ಸಂಭಾಷಣೆಯನ್ನು ಬಹಿರಂಗಪಡಿಸಿದ್ದ ಕೇಂದ್ರ ಭಾರೀ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರಿಗೆ ಸೈಬರ್ ಕಮಾಂಡ್ ಸೆಂಟರ್ ಪೊಲೀಸರು ಮಂಗಳವಾರ ನೋಟಿಸ್ ಜಾರಿ ಮಾಡಿದ್ದಾರೆ. ತಾವು ಬಹಿರಂಗಪಡಿಸಿರುವ ವಾಟ್ಸ್‌ಆ್ಯಪ್ ಚಾಟ್‌ನ ಮೂಲ ಮತ್ತು ಅದರ ಸತ್ಯಾಸತ್ಯತೆ ಕುರಿತು … Continued