ಅಶ್ಲೀಲ ವಿಡಿಯೋಗಳ ಪೆನ್‌ಡ್ರೈವ್ ಹಂಚಿಕೆ ಪ್ರಕರಣ : ಮಾಜಿ ಶಾಸಕ ಪ್ರೀತಂ ಗೌಡ ವಿರುದ್ಧ ತನಿಖೆ ಮುಂದುವರಿಯಲಿ ಎಂದ ಹೈಕೋರ್ಟ್
ಬೆಂಗಳೂರು : ಪ್ರಜ್ವಲ್ ರೇವಣ್ಣ ಅವರ ಲೈಂಗಿಕ ಹಗರಣಕ್ಕೆ ಸಂಬಂಧಿಸಿದ ಪೆನ್‌ಡ್ರೈವ್‌ಗಳನ್ನು ಹಂಚಿಕೆ ಮಾಡಿದ ಆರೋಪದ ಸಂಬಂಧ ಹಾಸನದ ಬಿಜೆಪಿಯ ಮಾಜಿ ಶಾಸಕ ಪ್ರೀತಂ ಗೌಡ ಅವರ ವಿರುದ್ಧ ತನಿಖೆ ಮುಂದುವರಿಯಬೇಕು ಎಂದು ಕರ್ನಾಟಕ ಹೈಕೋರ್ಟ್ ಗುರುವಾರ ಆದೇಶಿಸಿದೆ. ಪ್ರಕರಣದ ತನಿಖೆಯನ್ನು ವಿಶೇಷ ತನಿಖಾ ದಳ (ಎಸ್‌ಐಟಿ) ನಡೆಸುತ್ತಿದೆ. ಪ್ರಜ್ವಲ್ ರೇವಣ್ಣ ಅವರ ಲೈಂಗಿಕ ಹಗರಣಕ್ಕೆ … Continued