ಸೂರಜ್ ರೇವಣ್ಣ ಪ್ರಕರಣ ಸಿಐಡಿಗೆ ವರ್ಗಾವಣೆ
ಬೆಂಗಳೂರು : ಜೆಡಿಎಸ್ ಕಾರ್ಯಕರ್ತನೊಬ್ಬನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಬಂಧನದಲ್ಲಿರುವ ಜೆಡಿಎಸ್ ವಿಧಾನ ಪರಿಷತ್ ಸದಸ್ಯ ಹಾಗೂ ಶಾಸಕ ರೇವಣ್ಣ ಎಚ್.ಡಿ.ರೇವಣ್ಣ ಅವರ ಪುತ್ರ ಡಾ.ಸೂರಜ ರೇವಣ್ಣ ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸಿ ಭಾನುವಾರ (ಜೂನ್ 23) ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಸೂರಜ್ ವಿರುದ್ಧ ದಾಖಲಾಗಿರುವ ಅಸಹಜ ಲೈಂಗಿಕ ದೌರ್ಜನ್ಯ … Continued