ಅತ್ಯಾಚಾರ ಪ್ರಕರಣ : ಪ್ರಜ್ವಲ್ ರೇವಣ್ಣ ಜಾಮೀನು ಅರ್ಜಿ ತಿರಸ್ಕರಿಸಿದ ವಿಶೇಷ ನ್ಯಾಯಾಲಯ
ಬೆಂಗಳೂರು : ಹಾಸನ ಜಿಲ್ಲೆಯ ಹೊಳೆನರಸೀಪುರ ನಗರ ಠಾಣೆಯಲ್ಲಿ ದಾಖಲಾಗಿರುವ ಮೊದಲನೇ ಅತ್ಯಾಚಾರ ಪ್ರಕರಣದಲ್ಲಿ ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಸತ್ರ ನ್ಯಾಯಾಲಯವು ಬುಧವಾರ ಜಾಮೀನು ನಿರಾಕರಿಸಿದೆ. ಪ್ರಜ್ವಲ್ ರೇವಣ್ಣರ ಜಾಮೀನು ಅರ್ಜಿಯ ವಿಚಾರಣೆ ಪೂರ್ಣಗೊಳಿಸಿ ಮಂಗಳವಾರ ಕಾಯ್ದಿರಿಸಿದ್ದ ಆದೇಶವನ್ನು ವಿಶೇಷ ನ್ಯಾಯಾಧೀಶ ಸಂತೋಷ್ ಗಜಾನನ ಭಟ್ ಬುಧವಾರ ಪ್ರಕಟಿಸಿದ್ದಾರೆ. ಪ್ರಜ್ವಲ್ … Continued