ದ್ವೇಷ ಭಾಷಣ ಪ್ರತಿಬಂಧಕ ವಿಧೇಯಕ ಸೇರಿ 8 ಮಸೂದೆಗಳಿಗೆ ಸಚಿವ ಸಂಪುಟ ಒಪ್ಪಿಗೆ
ಬೆಂಗಳೂರು: ರಾಜ್ಯದಲ್ಲಿ ದ್ವೇಷಭಾಷಣಗಳಿಗೆ ಕಡಿವಾಣ ಹಾಕಲು ಕರ್ನಾಟಕ ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳ(ಪ್ರತಿಬಂಧಕ) ವಿಧೇಯಕ- 2025, ಸಾಮಾಜಿಕ ಬಹಿಷ್ಕಾರ ತಡೆ ಮಸೂದೆ ಸೇರಿ ಎಂಟು ಮಸೂದೆಗಳಿಗೆ ಗುರುವಾರ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಗುರುವಾರ(ಡಿಸೆಂಬರ್ ೪) ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಒಟ್ಟು ಎಂಟು ಮಹತ್ವದ ವಿಧೇಯಕಕ್ಕೆ … Continued