ದ್ವೇಷ ಭಾಷಣದ ಆರೋಪ ; ಸಿ.ಟಿ.ರವಿಗೆ ಮಧ್ಯಂತರ ರಿಲೀಫ್ ನೀಡಿದ ಹೈಕೋರ್ಟ್
ಬೆಂಗಳೂರು : ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ವಿಚಾರವಾಗಿ ಮಾತನಾಡುವಾಗ ಕೋಮು ಪ್ರಚೋದನಕಾರಿ ಹೇಳಿಕೆ ನೀಡಿದ ಆರೋಪದಲ್ಲಿ ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ ವಿರುದ್ಧ ದಾಖಲಾಗಿರುವ ಪ್ರಕರಣ ಸಂಬಂಧ ಬಲವಂತದ ಕ್ರಮ ಕೈಗೊಳ್ಳದಂತೆ ಕರ್ನಾಟಕ ಹೈಕೋರ್ಟ್ ಸೋಮವಾರ ಮಧ್ಯಂತರ ಆದೇಶ ಮಾಡಿದೆ. ಚಿಕ್ಕಮಗಳೂರು ಟೌನ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ದೂರು ಹಾಗೂ ಎಫ್‌ಐಆರ್ ರದ್ದು … Continued