ಹವಾಲಾ ಹಣ ಪ್ರಕರಣ: ಕೇರಳ ಎಡಪಕ್ಷದ ನಾಯಕನ ಪುತ್ರ ಬಿನೇಶ್‌ ಕೊಡಿಯೇರಿಗೆ ಜಾಮೀನು ಮಂಜೂರು

ಬೆಂಗಳೂರು: ಹವಾಲಾ ಹಣ ಪ್ರಕರಣದಲ್ಲಿ ಬಂಧಿತರಾಗಿದ್ದ ಕೇರಳದ ಸಿಪಿಐ (ಎಂ) ನಾಯಕ ಕೊಡಿಯೇರಿ ಬಾಲಕೃಷ್ಣನ್‌ ಪುತ್ರ ಹಾಗೂ ನಟ ಬಿನೇಶ್‌ ಕೊಡಿಯೇರಿಗೆ ಗುರುವಾರ ಕರ್ನಾಟಕ ಹೈಕೋರ್ಟ್‌ ಜಾಮೀನು ನೀಡಿದೆ. ನ್ಯಾಯಮೂರ್ತಿ ಎಂ. ಜಿ. ಉಮಾ ನೇತೃತ್ವದ ಏಕಸದಸ್ಯ ಪೀಠವು ಷರತ್ತುಗಳಿಗೆ ಒಳಪಟ್ಟು ಬಿನೇಶ್‌ ಮನವಿ ಪುರಸ್ಕರಿಸಲಾಗಿದೆ ಎಂದು ಹೇಳಿತು. ವಿಶೇಷ ನ್ಯಾಯಾಲಯವು ಜಾಮೀನು ನೀಡಲು ನಿರಾಕರಿಸಿದ್ದ … Continued