ಸ್ವಗ್ರಾಮ ಚಳಗೇರಿಗೆ ನವೀನ್ ಪಾರ್ಥಿವ ಶರೀರ ಆಗಮನ: ಪಾರ್ಥಿವ ಶರೀರಕ್ಕೆ ಅಂತಿಮ ಪೂಜೆ, ಸಂಬಂಧಿಕರ ಆಕ್ರಂದನ

posted in: ರಾಜ್ಯ | 0

ಹಾವೇರಿ: ಉಕ್ರೇನ್ ಮತ್ತು ರಷ್ಯಾ ಯುದ್ಧದಲ್ಲಿ ಮೃತಪಟ್ಟ ವಿದ್ಯಾರ್ಥಿ ನವೀನ್ ಪಾರ್ಥಿವ ಶರೀರವನ್ನ ಇಂದು, ಸೋಮವಾರ ಹಾವೇರಿ ಜಿಲ್ಲೆಯ ರಾಣಿಬೆನ್ನೂರು ತಾಲೂಕು ಚಳಗೇರಿಗೆ ಸ್ವಗ್ರಾಮಕ್ಕೆ ಕರೆತರಲಾಯಿತು. ವೀರಶೈವ ಸಂಪ್ರದಾಯದ ವಿಧಿವಿಧಾನದಂತೆ ಕುಟುಂಬಸ್ಥರು ಅಂತಿಮ ಪೂಜಾ ಕಾರ್ಯಗಳನ್ನ ನೆರವೇರಿಸಿದರು. ಕುಟುಂಬಸ್ಥರರಿಂದ ಪೂಜೆ ಸಲ್ಲಿಸಿದ ಬಳಿಕ ಸಾರ್ವಜನಿಕರ ದರ್ಶನಕ್ಕೆ ವ್ಯವಸ್ಥೆ ಮಾಡಲಾಯಿತು. ಚಳಗೇರಿ ಗ್ರಾಮದಲ್ಲಿರುವ ನವೀನ್​ ನಿವಾಸದಲ್ಲಿ ಸುಮಾರು … Continued