ಹಾವೇರಿ: ಶಾಸಕ ಓಲೇಕಾರಗೆ ಸಚಿವ ಸ್ಥಾನ ನೀಡಲು ಪಟ್ಟುಹಿಡಿದು ನೀರಿನ ಟ್ಯಾಂಕ್ ಏರಿದ ಅಭಿಮಾನಿಗಳು…!!

posted in: ರಾಜ್ಯ | 0

ಹಾವೇರಿ:ರಾಜ್ಯದಲ್ಲಿ ಸಿಎಂ ಬದಲಾವಣೆ ಸರ್ಕಸ್ ಬಳಿಕ  ಸಂಪುಟ ರಚನೆ ಕಸರತ್ತು ಜೋರಾಗಿದೆ. ಶಾಸಕರು ದೆಹಲಿಗೆ ದೌಡಾಯಿಸಿ ಮಂತ್ರಿ ಸ್ಥಾನಕ್ಕೆ ಲಾಭಿ ನಡೆಸಿದ್ದರೇ, ಹಾವೇರಿ ಶಾಸಕರ ಅಭಿಮಾನಿಗಳು ನೀರಿನ ಟ್ಯಾಂಕ್ ಏರಿ ಪ್ರತಿಭಟನೆಗೆ ಮುಂದಾಗಿದ್ದಾರೆ. ಹಾವೇರಿ ಶಾಸಕ ನೆಹರು ಓಲೇಕಾರಗೆ ಸಚಿವ ಸ್ಥಾನ ನೀಡುವಂತೆ ಒತ್ತಯಿಸಿ ಇಬ್ಬರು ಅಭಿಮಾನಿಗಳು ನೀರಿನ ಟ್ಯಾಂಕ್ ಏರಿ ಸಾರ್ವಜನಿಕರ ಗಮನ ಸೆಳೆದ … Continued