ಹಾವೇರಿ ಜಂಗಮನಕೊಪ್ಪದಲ್ಲಿ ಹಾಲು ಸಂಸ್ಕರಣಾ ಡೇರಿ ಸ್ಥಾಪನೆಗೆ ಸರ್ಕಾರದ ಒಪ್ಪಿಗೆ

ಬೆಂಗಳೂರು:ಧಾರವಾಡ ಹಾಲು ಒಕ್ಕೂಟದ ವತಿಯಿಂದ ಹಾವೇರಿ ಜಿಲ್ಲೆಯ ಜಂಗಮನಕೊಪ್ಪ ಗ್ರಾಮದಲ್ಲಿ 1 ಲಕ್ಷ ಲೀಟರ್ ಸಾಮರ್ಥ್ಯದ ಹಾಲು ಸಂಸ್ಕರಣಾ ಡೇರಿ ಹಾಗೂ ಅಲ್ಟ್ರಾ ಹೀಟ್ ಟ್ರೀಟ್ಮೆಂಟ್ ಪ್ಯಾಕಿಂಗ್ ಘಟಕವನ್ನು 90 ಕೋಟಿ ರೂಪಾಯಿ ವೆಚ್ಚದಲ್ಲಿ (ಪಿಪಿಪಿ) ಖಾಸಗಿ ಸಹಭಾಗಿತ್ವದಲ್ಲಿ ಅನುಷ್ಠಾನಗೊಳಿಸುವ ಮಹತ್ವಾಕಾಂಕ್ಷಿ ಯೋಜನೆಗೆ ರಾಜ್ಯ ಸರ್ಕಾರ ಒಪ್ಪಿಗೆ ನೀಡಿದೆ ಎಂದು ಗೃಹ ಖಾತೆ ಸಚಿವರಾದ ಬಸವರಾಜ … Continued