ಮೆಕ್ಕೆಜೋಳದ ಲಾರಿ ಪಲ್ಟಿ- ಮೂವರು ಸಾವು, ನಾಲ್ವರಿಗೆ ಗಾಯ

posted in: ರಾಜ್ಯ | 0

ಹಾವೇರಿ: ಮೆಕ್ಕೆಜೋಳ ತುಂಬಿದ್ದ ಲಾರಿ ಪಲ್ಟಿಯಾಗಿ ಮೂವರು ಸ್ಥಳದಲ್ಲಿಯೇ ಮೃತಪಟ್ಟು, ನಾಲ್ವರು ಗಾಯಗೊಂಡ ಘಟನೆ ಹಾವೇರಿ ತಾಲೂಕಿನ ಕೊರಡೂರು ಗ್ರಾಮದ ಬಳಿ ಸಂಭವಿಸಿದೆ. ಮೃತರು ಹಾವೇರಿ ತಾಲೂಕಿನ ಇಚ್ಚಂಗಿ ಗ್ರಾಮದವರು ಎಂದು ಗುರುತಿಸಲಾಗಿದೆ. ಮೆಕ್ಕೆಜೋಳದ ಚೀಲವನ್ನ ಹಂದಿಗನೂರ ಗ್ರಾಮದಿಂದ ಲೋಡ್ ಮಾಡಿಕೊಂಡು ಹೊಸರಿತ್ತಿ ಗ್ರಾಮದ ಕಡೆಗೆ ಬರುತ್ತಿದ್ದ ವೇಳೆ ಲಾರಿ ಪಲ್ಟಿಯಾಗಿ ಈ ದುರ್ಘಟನೆ ಸಂಭವಿಸಿದೆ. … Continued