ಕರ್ನಾಟಕ ಬಜೆಟ್‌ 2026 | ಹವ್ಯಕ ಭಾಷಾ ಅಕಾಡೆಮಿ ಸ್ಥಾಪನೆ ; ಸಿಎಂ ಸಿದ್ದರಾಮಯ್ಯ ಘೋಷಣೆ

ಬೆಂಗಳೂರು : ಕರ್ನಾಟಕ ರಾಜ್ಯದ ಸಂಸ್ಕೃತಿಯ ಅಂಗವಾಗಿರುವ ಹವ್ಯಕ ಭಾಷೆಯ ಬೆಳವಣಿಗೆಗೆ ಹವ್ಯಕ ಭಾಷಾ ಅಕಾಡೆಮಿಯನ್ನು ಸ್ಥಾಪಿಸಲಾಗುವುದು ಎಂದು ಸಿದ್ದರಾಮಯ್ಯ ಕರ್ನಾಟಕ ಬಜೆಟ್ 2026-27ರಲ್ಲಿ ಘೋಷಣೆ ಮಾಡಿದ್ದಾರೆ. ಹವ್ಯಕ ಭಾಷೆಯ ವಿಶಿಷ್ಟ ಮತ್ತು ಅಪರೂಪದ ಭಾಷೆಯ ಅಧ್ಯಯನ, ಅಭಿವೃದ್ಧಿ ಮತ್ತು ಸಂರಕ್ಷಣೆ ದೃಷ್ಟಿಯಿಂದ ಹವ್ಯಕ ಭಾಷಾ ಅಕಾಡೆಮಿ ಸ್ಥಾಪಿಸುವುದಾಗಿ ಅವರು ಹೇಳಿದ್ದಾರೆ. ಹವ್ಯಕ ಭಾಷೆ ಅಥವಾ … Continued