ಮೇ1ರಂದು ಸಾಹಿತಿ ಗಜಾನನ ಶರ್ಮರಿಗೆ ಹವ್ಯಕ ವಿಭೂಷಣ ಪ್ರಶಸ್ತಿ, ಬಳ್ಕೂರು ಕೃಷ್ಣ ಯಾಜಿ, ಉದಯಕುಮಾರ ನೂಜಿ, ನಾರಾಯಣದಾಸರಿಗೆ ಹವ್ಯಕ ಭೂಷಣ ಪ್ರಶಸ್ತಿ ಪ್ರದಾನ

posted in: ರಾಜ್ಯ | 0

ಬೆಂಗಳೂರು: ಬೆಂಗಳೂರಿನಲ್ಲಿರುವ ಅಖಿಲ ಹವ್ಯಕ ಮಹಾಸಭಾದ ಸಂಸ್ಥಾಪನೋತ್ಸವ, ಹವ್ಯಕ ವಿಶೇಷ ಪ್ರಶಸ್ತಿ ಹಾಗೂ ಪಲ್ಲವ ಪುಸ್ಕಾರ ಪ್ರದಾನ ಸಮಾರಂಭ ಮಲ್ಲೇಶ್ವರಂನಲ್ಲಿರುವ ಹವ್ಯಕ ಭವನದಲ್ಲಿ ಮೇ 1ರಂದು ಸಂಜೆ 4 ಗಂಟೆಗೆ ನಡೆಯಲಿದೆ. ಸಾಹಿತಿ ಡಾ. ಗಜಾನನ ಶರ್ಮ ಅವರಿಗೆ ಹವ್ಯಕ ವಿಭೂಷಣ ಪ್ರಶಸ್ತಿಯನ್ನು ಅಂದು ನೀಡಲಾಗುತ್ತದೆ. ಅಲ್ಲದೆ, ಹವ್ಯಕ ಭೂಷಣ ಪ್ರಶಸ್ತಿಯನ್ನು ಖ್ಯಾತ ಯಕ್ಷಗಾನ ಕಲಾವಿದರಾದ … Continued