“ನೀವು ಮತವನ್ನೂ ಹಾಕಿಲ್ಲ…”: ತಮ್ಮದೇ ಪಕ್ಷದ ಸಂಸದನಿಗೆ ಶೋಕಾಸ್ ನೋಟಿಸ್ ನೀಡಿದ ಬಿಜೆಪಿ..
ನವದೆಹಲಿ: ಕೇಂದ್ರದ ಮಾಜಿ ಸಚಿವ ಹಾಗೂ ಸಂಸದ ಜಯಂತ ಸಿನ್ಹಾ ಅವರು ಸೋಮವಾರ ಮತದಾನ ಮಾಡದೇ ಇದ್ದ ಹಿನ್ನೆಲೆಯಲ್ಲಿ ಬಿಜೆಪಿ ಅವರ ವಿರುದ್ಧ ಕ್ರಮಕ್ಕೆ ಮುಂದಾಗಿದೆ. ಜಾರ್ಖಂಡ್‌ನ ಹಜಾರಿಬಾಗ್ ಕ್ಷೇತ್ರದಿಂದ ಅವರ ಬದಲಿಗೆ ಮನೀಶ ಜೈಸ್ವಾಲ್ ಅವರಿಗೆ ಟಿಕೆಟ್ ಘೋಷಿಸಿದಾಗಿನಿಂದ ಅವರು “ಸಂಘಟನಾ ಕೆಲಸ ಮತ್ತು ಚುನಾವಣಾ ಪ್ರಚಾರ” ದಲ್ಲಿ ಭಾಗವಹಿಸುತ್ತಿಲ್ಲ ಎಂದು ಆರೋಪಿಸಿ ಪಕ್ಷವು … Continued