ಡಾ. ಅಂಬೇಡ್ಕರ್ ಫೋಟೋ ವಿವಾದಕ್ಕೆ ಅಂತ್ಯ ಹಾಡಿದ ಹೈಕೋರ್ಟ್ : ನ್ಯಾಯಾಲಯಗಳ ಅಧಿಕೃತ ಕಾರ್ಯಕ್ರಮಗಳಲ್ಲಿ ಅಂಬೇಡ್ಕರ್ ಭಾವಚಿತ್ರ ಇರಿಸಲು ಸೂಚನೆ

posted in: ರಾಜ್ಯ | 0

ಬೆಂಗಳೂರು: ಅಧಿಕೃತ ಕಾರ್ಯಕ್ರಮಗಳಲ್ಲಿ ರಾಜ್ಯದ ಎಲ್ಲಾ ನ್ಯಾಯಾಲಯಗಳಲ್ಲಿ ಡಾ. ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರವನ್ನು ಇಡಲು, ಕರ್ನಾಟಕ ಹೈಕೋರ್ಟ್ ಮುಖ್ಯ ನಾಯಮೂರ್ತಿ ರಿತುರಾಜ್ ಅವಸ್ಥಿ ಅವರ ನೇತೃತ್ವದಲ್ಲಿ ಆಡಳಿತಾತ್ಮಕ ಪೂರ್ಣ ನ್ಯಾಯಾಲಯ ಸಭೆ ನಿರ್ಣಯ ಕೈಗೊಂಡಿದೆ. ಭಾರತ ರತ್ನ, ಸಂವಿಧಾನ ಶಿಲ್ಪಿ ಡಾ. ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರವನ್ನು ನ್ಯಾಯಾಲಯದ ಎಲ್ಲಾ ಅಧಿಕೃತ ಕಾರ್ಯಕ್ರಮಗಳಲ್ಲಿ ಇರಿಸಲು ಕರ್ನಾಟಕ ಹೈಕೋರ್ಟ್‍ನ … Continued