ಜನತಾ ಮಿತ್ರ ಸಮಾರೋಪಕ್ಕೆ ಬಂದು ನನಗೆ ಹೋರಾಡುವ ಶಕ್ತಿ ಇದೆ, ಪ್ರವಾಸ ಮಾಡ್ತೇನೆ ಎಂದ ದೇವೇಗೌಡರು

ಬೆಂಗಳೂರು: ನನಗೆ ಇನ್ನೂ ಹೋರಾಟ ಮಾಡುವ ಶಕ್ತಿ ಇದೆ ಎಂದು ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡಹೇಳಿದ್ದಾರೆ. ಬೆಂಗಳೂರಿನ ಬಸವನಗುಡಿಯ ನ್ಯಾಷನಲ್ ಕಾಲೇಜ್ ಮೈದಾನದಲ್ಲಿ ನಡೆದ ಜನತಾ ಮಿತ್ರ ಸಮಾರೋಪ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಆರೋಗ್ಯ ಚೇತರಿಕೆ ಕಂಡ ಬಳಿಕ ಮತ್ತೆ ರಾಜ್ಯ ಪ್ರವಾಸ ಮಾಡುವುದಾಗಿ ಘೋಷಿಸಿದ್ದಾರೆ. ಅನಾರೋಗ್ಯದ ಬಳಿಕ ಇದೇ ಮೊದಲ ಬಾರಿಗೆ ಇಂದು … Continued

ಅನುದಾನ ತಾರತಮ್ಯ: ದೇವೇಗೌಡರಿಂದ ಸಿಎಂ ಮನೆ ಮುಂದೆ ಧರಣಿ ಎಚ್ಚರಿಕೆ

ಬೆಂಗಳೂರು: ದಾಸರಹಳ್ಳಿ ಕ್ಷೇತ್ರದ ಅನುದಾನ ತಾರತಮ್ಯದ ಬಗ್ಗೆ ಮುಖ್ಯಮಂತ್ರಿ ಮನೆ ಮುಂದೆ ಧರಣಿ ಕೂರುವುದಾಗಿ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರು ತಿಳಿಸಿದ್ದಾರೆ. ದಾಸರಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ಸ್ಥಳೀಯ ಶಾಸಕ ಮಂಜುನಾಥ್ ಅವರೊಂದಿಗೆ, ಹದಗೆಟ್ಟಿರುವ ವಿವಿಧ ರಸ್ತೆಗಳನ್ನು ವೀಕ್ಷಣೆ ಮಾಡಿ ನಂತರ ಮಾತನಾಡಿದ ಅವರು, ದಾಸರಹಳ್ಳಿ ಕ್ಷೇತ್ರಕ್ಕೆ ಅನುದಾನದ ತಾರತಮ್ಯ ಮಾಡಲಾಗುತ್ತಿದೆ. ದಾಸರಹಳ್ಳಿ ಕ್ಷೇತ್ರದ ಜನಪರವಾಗಿದ್ದು, ಅಭಿವೃದ್ಧಿ … Continued