ಮಾಜಿ ಸಿಎಂ ಎಚ್​ಡಿಕೆ ಬೆಂಗಾವಲು ವಾಹನ ಅಪಘಾತ; ಮೂವರಿಗೆ ಗಾಯ

posted in: ರಾಜ್ಯ | 0

ತುಮಕೂರು: ಮಾಜಿ ಮುಖ್ಯಮಂತ್ರಿ ಎಚ್​.ಡಿ.ಕುಮಾರಸ್ವಾಮಿ ಅವರ ಬೆಂಗಾವಲು ವಾಹನ ಜಿಲ್ಲೆಯ ಕುಣಿಗಲ್ ತಾಲ್ಲೂಕು ತಿಪ್ಪೂರು ಗೇಟ್ ಬಳಿ ತಡರಾತ್ರಿ ಅಪಘಾತಕ್ಕೀಡಾಗಿದೆ. ವಾಹನದಲ್ಲಿದ್ದ ಮೂವರು ತೀವ್ರವಾಗಿ ಗಾಯಗೊಂಡಿದ್ದರೆ, ಇಬ್ಬರಿಗೆ ಸಣ್ಣಪುಟ್ಟ ಗಾಯಗಳಾಗಿವೆ ಎಂದು ವರದಿಯಾಗಿದೆ. ಮಂಗಳೂರಿನಿಂದ ಬೆಂಗಳೂರಿಗೆ ಹಿಂದಿರುಗುವಾಗ ಅಪಘಾತ ಸಂಭವಿಸಿದೆ. ಬೆಂಗಾವಲು ವಾಹನ ರಸ್ತೆಯ ತಡೆಗೋಡೆಗೆ ಡಿಕ್ಕಿ ಹೊಡೆದು ರ್ಸತೆ ಆಚೆ ಬದಿಗೆ ನುಗ್ಗಿದೆ ಎಂದು … Continued