ಕುಮಾರಸ್ವಾಮಿಗೆ ಅನಾರೋಗ್ಯ; ಮಣಿಪಾಲ ಆಸ್ಪತ್ರೆಗೆ ದಾಖಲು
ಬೆಂಗಳೂರು : ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಶನಿವಾರ ರಾತ್ರಿ ನಗರದ ಮಣಿಪಾಲ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅವರು ಜ್ವರದಿಂದ ಬಳಲುತ್ತಿರುವ ಹಿನ್ನೆಲೆಯಲ್ಲಿ ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ಹೇಳಲಾಗಿದೆ. ಚುನಾವಣೆ ಹಿನ್ನೆಲೆ ಅವರು ಅವಿಶ್ರಾಂತವಾಗಿ ಪ್ರವಾಸ ಮಾಡಿದ್ದಾರೆ. ನಿರಂತರ ಕಾರ್ಯಕ್ರಮಗಳ ಒತ್ತಡದಿಂದ ಎಚ್.ಡಿ.ಕುಮಾರಸ್ವಾಮಿ ಅವರಿಗೆ ಜ್ವರ ಬಂದಿದೆ. ಹೀಗಾಗಿ, ವೈದ್ಯರ ಸಲಹೆಯ ಮೇರೆಗೆ ನಗರದ ಮಣಿಪಾಲ ಆಸ್ಪತ್ರೆಗೆ … Continued