ಜಮೀರ್ ಅಹ್ಮದ್ ರನ್ನು ನಾನು ಯಾವತ್ತೂ ಕುಳ್ಳ ಎಂದು ಕರೆದಿಲ್ಲ ; ಕುಮಾರಸ್ವಾಮಿ
ಮೈಸೂರು : ಜಮೀರ್ ಅಹ್ಮದ್ ಅವರನ್ನು ನಾನು ಯಾವತ್ತೂ ಕುಳ್ಳ ಎಂದು ಕರೆದಿಲ್ಲ. ನಮ್ಮ ಸ್ನೇಹ ರಾಜಕೀಯವಾಗಿ ಅಷ್ಟೆ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ. ಚಾಮುಂಡಿ ಬೆಟ್ಟದಲ್ಲಿ ಚಾಮುಂಡೇಶ್ವರಿ ದೇವಿಗೆ ವಿಶೇಷ ಪೂಜೆ ಸಲ್ಲಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚಾಮುಂಡಿ ತಾಯಿ ಮುಂದೆ ನಿಂತು ಹೇಳುತ್ತಿದ್ದೇನೆ. ಬಸವರಾಜ ಹೊರಟ್ಟಿ ಆವತ್ತು ನನ್ನನ್ನು ಕುಮಾರ … Continued